Get the latest news from Shivamogga and stay informed about the city’s developments. Our website offers comprehensive coverage on various topics. Visit us today!
SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಮಿ.ಮೀ. ಮಳೆ ಸುರಿದಿದೆ ಎಂದು ಇಲ್ಲಿ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ (ಮಿ.ಮೀ.) :…
HOSANAGARA | ಕಳೆದ ಮೂರು ದಿನಗಳಿಂದ ತಾಲ್ಲೂಕಿನದ್ಯಾಂತ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ಸಣ್ಣ-ಪುಟ್ಟ ಅನಾಹುತಗಳು ನಡೆದ ಬಗ್ಗೆ ವರದಿಯಾಗಿದೆ. ಪಟ್ಟಣದ…
HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹಾಗೂ ಮಲೆನಾಡಿನ ಹೃದಯ ಭಾಗವಾದ ಹೊಸನಗರ ತಾಲೂಕಿನಾದ್ಯಂತ ಆರಿದ್ರಾ ಮಳೆ ಹರ್ಷದಾಯಕವಾಗಿ ಸುರಿಯುತ್ತಿದ್ದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ರಾಜ್ಯದ ಪ್ರಮುಖ…
HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಪಾಯದ ಸನ್ನಿವೇಶವುಂಟಾದಲ್ಲಿ ಶಾಲಾ ಹಂತದಲ್ಲಿಯೇ ಎಸ್.ಡಿ.ಎಂ.ಸಿ ಜೊತೆ ಸಮಾಲೋಚಿಸಿ ರಜೆ…
RIPPONPETE | ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೊಳ್ಳೆಗಳ ಕಾಟದಿಂದಾಗಿ ಡೆಂಘೀ (Dengue) ರೋಗದ ಉಲ್ಬಣ ಹೆಚ್ಚಾಗಿದ್ದು ಇದರಿಂದಾಗಿ ನಾಗರೀಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ರೋಗ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಮುಂದಾಗಿದೆ. ಕಳೆದ…
SHIVAMOGGA | ಮಾರುತಿ ಓಮ್ನಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿಟ್ಟೂರಿನ ಬಳಿ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ…
HOSANAGARA | ಹೊಸನಗರದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ (Bus) ಕಂದಕಕ್ಕೆ ಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.…
RIPPONPETE | ಭಾನುವಾರ ಸಂಜೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಸಹಕಾರಿ ಧುರೀಣ ಅರಸಾಳು ಎಸ್.ಜಿ.ರಂಗನಾಥ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಾಲ್ಕು ಐದು…
SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಇಲ್ಲಿ…
SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರುಣಾರ್ಭಟ ಜೋರಾಗಿದ್ದು ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ (Rain) ಸುರಿದಿದೆ ಎಂದು ಇಲ್ಲಿ…