ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಬೆಂಗಳೂರಿನಲ್ಲಿ ಗರ್ತಿಕೆರೆ ಮೂಲದ ಯುವ ಇಂಜಿನಿಯರ್ ಸಾವು Suicide
ಹೊಸನಗರ

ವಿವಾಹದ ಸಂಭ್ರಮ ಮಾಸುವ ಮುನ್ನವೇ ದುರಂತ; ಬೆಂಗಳೂರಿನಲ್ಲಿ ಗರ್ತಿಕೆರೆ ಮೂಲದ ಯುವ ಇಂಜಿನಿಯರ್ ಸಾವು

ವಿವಾಹವಾಗಿ ಕೇವಲ ಒಂದು ತಿಂಗಳು ಕಳೆದ ಬೆನ್ನಲ್ಲೇ ಯುವ ಇಂಜಿನಿಯರ್‌ವೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ಶಿಕಾರಿಪುರದಿಂದ ಸೆ.30ಕ್ಕೆ ‘ಭಾರತ್ ಜೋಡೋ–2’ ಆರಂಭ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜನಸಂಪರ್ಕ ಅಭಿಯಾನ – malnad times bharat jodo 2 thumbna…
ಶಿವಮೊಗ್ಗ

ಶಿಕಾರಿಪುರದಿಂದ ಸೆ.30ಕ್ಕೆ ‘ಭಾರತ್ ಜೋಡೋ–2’ ಆರಂಭ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜನಸಂಪರ್ಕ ಅಭಿಯಾನ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘ಭಾರತ್ ಜೋಡೋ–2’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಶಿವಮೊಗ್ಗ: ಮಧು ಬಂಗಾರಪ್ಪ ರಾಜೀನಾಮೆಗೆ ಕೆ.ಬಿ. ಪ್ರಸನ್ನಕುಮಾರ್ ಆಗ್ರಹ; ಲೋಕಾಯುಕ್ತ ತನಿಖೆಗೆ ಒತ್ತಾಯ – malnad times bharat jodo 2 second t…
ಶಿವಮೊಗ್ಗ

ಶಿವಮೊಗ್ಗ: ಮಧು ಬಂಗಾರಪ್ಪ ರಾಜೀನಾಮೆಗೆ ಕೆ.ಬಿ. ಪ್ರಸನ್ನಕುಮಾರ್ ಆಗ್ರಹ; ಲೋಕಾಯುಕ್ತ ತನಿಖೆಗೆ ಒತ್ತಾಯ

ಶಿವಮೊಗ್ಗ ಜಿಲ್ಲೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಎಚ್‌.ಎಸ್‌. ಸುಂದರೇಶ್ ಅವರ ಆರೋಪಗಳ ಕುರಿತು ಲೋಕಾಯುಕ್ತರು ಸ್ವಯಂಪ್ರೇರಿತ ತನಿಖೆ ನಡೆಸಬೇಕೆಂದೂ ಒತ್ತಾಯಿಸಿದ್ದಾರೆ.

ಶಿವಮೊಗ್ಗದ ಕ್ರಿಕೆಟ್‌ಗೆ ಹೊಸ ಬಲ: ನವುಲೆ ಕೆಎಸ್‌ಸಿಎ ಮೈದಾನದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ – venkatesh ksca shivamogga
ಶಿವಮೊಗ್ಗ

ಶಿವಮೊಗ್ಗದ ಕ್ರಿಕೆಟ್‌ಗೆ ಹೊಸ ಬಲ: ನವುಲೆ ಕೆಎಸ್‌ಸಿಎ ಮೈದಾನದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಶಿವಮೊಗ್ಗದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ನೂತನ ಒಳಾಂಗಣ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಜಿಮ್, ಅಭ್ಯಾಸ ಪಿಚ್ ಮತ್ತು ಡ್ರೆಸ್ಸಿಂಗ್ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳ ಕಾಮಗಾರಿಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಶಿವಮೊಗ್ಗದ ನಾಲ್ಕು ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ; ಅವಧಿ ಮೀರಿದ 15 ಲೀಟರ್ ಹಾಲು ಪತ್ತೆ – mythri ac
ಶಿವಮೊಗ್ಗ

ಶಿವಮೊಗ್ಗದ ನಾಲ್ಕು ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ; ಅವಧಿ ಮೀರಿದ 15 ಲೀಟರ್ ಹಾಲು ಪತ್ತೆ

ಶಿವಮೊಗ್ಗದ ನಾಲ್ಕು ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಅವಧಿ ಮೀರಿದ 15 ಲೀಟರ್ ಹಾಲು ಸೇರಿದಂತೆ ಹಲವು ನ್ಯೂನತೆಗಳು ಪತ್ತೆಯಾಗಿವೆ. ನಿಯಮ ಪಾಲನೆಗೆ 15 ದಿನಗಳ ಗಡುವು ನೀಡಲಾಗಿದೆ.

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಮೊದಲ ಜಾತ್ರೆ Jenukallamma
ಹೊಸನಗರ

ಭಕ್ತಿ-ಭಾವಕ್ಕೆ ಸಾಕ್ಷಿಯಾದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಮೊದಲ ಜಾತ್ರೆ

ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಮೊದಲ ಜಾತ್ರಾ ಮಹೋತ್ಸವ ಮಂಗಳವಾರ ಭಕ್ತಿ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಜನರ ಮನೆಬಾಗಿಲಿಗೆ ಆಡಳಿತ ತಲುಪಿಸುವುದೇ ‘ಪ್ರಜಾ ಸೇವಾ’ ಕಾರ್ಯಕ್ರಮದ ಮೂಲ ಆಶಯ Araga Jnanendra
ಹೊಸನಗರ

ಮನೆ ಬಾಗಿಲಿಗೆ ಆಡಳಿತ ತಲುಪಿಸುವುದೇ ‘ಪ್ರಜಾ ಸೇವಾ’ ಕಾರ್ಯಕ್ರಮದ ಮೂಲ ಆಶಯ: ಶಾಸಕ ಆರಗ ಜ್ಞಾನೇಂದ್ರ

ಪ್ರಜಾಪ್ರಭುತ್ವದ ಮೂಲ ತತ್ವವನ್ನು ಅರಿತುಕೊಂಡು ಕೆಲಸ ಮಾಡಿದಾಗ ಮಾತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಿ ಉಳಿಯಲು ಸಾಧ್ಯ ಎಂದು ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಹೊಸನಗರದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ಗಣಪತಿ ವಿಸರ್ಜನಾ ಶೋಭಾಯಾತ್ರೆ HMS
ಹೊಸನಗರ

ಹೊಸನಗರದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ಗಣಪತಿ ವಿಸರ್ಜನಾ ಶೋಭಾಯಾತ್ರೆ

ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ಅದ್ಧೂರಿ ಹಾಗೂ ಭಕ್ತಿಭಾವದ ವಾತಾವರಣದಲ್ಲಿ ನೆರವೇರಿತು.

ಅವಧಿ ಮುಗಿದು 8 ತಿಂಗಳು ಕಳೆದರು ಗ್ರಾಪಂ ಸದಸ್ಯರ ಕೈ ಸೇರದ ಗೌರವಧನ GP
ಶಿವಮೊಗ್ಗ

ಅವಧಿ ಮುಗಿದು 8 ತಿಂಗಳು ಕಳೆದರು ಗ್ರಾ.ಪಂ. ಸದಸ್ಯರ ಕೈ ಸೇರದ ಗೌರವಧನ ; ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ

ಗ್ರಾಮ ಪಂಚಾಯಿತಿ ಸದಸ್ಯರಿಗೆ ಸರ್ಕಾರ ನೀಡಬೇಕಾದ ಗೌರವಧನವೇ ತಿಂಗಳುಗಟ್ಟಲೆ ಬಾಕಿ ಉಳಿದಿರುವುದು ಚರ್ಚೆಗೆ ಗ್ರಾಸವಾಗಿದೆ.