ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

80 ಕೋಟಿ ರೂ. ವೆಚ್ಚದ ಸುಸಜ್ಜಿತ ವಸತಿ ಗೃಹ ಸಮುಚ್ಚಯ ಲೋಕಾರ್ಪಣೆ ; ಮಧು ಬಂಗಾರಪ್ಪ

SORABA | ಶಿವಮೊಗ್ಗ (Shivamogga) ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಗುಣಮಟ್ಟದಿಂದ ಕೂಡಿದ ಸುಸಜ್ಜಿತ ವಸತಿಗೃಹಗಳನ್ನು ಲೋಕಾರ್ಪಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಶಿವಮೊಗ್ಗ

Shivamogga | ಲ್ಯಾಂಡ್ ಆಗದೆ ಬೆಂಗಳೂರಿಗೆ ಹಿಂತಿರುಗಿದ ಗೃಹ ಸಚಿವರು ಪ್ರಯಾಣಿಸುತ್ತಿದ್ದ ವಿಮಾನ !

SHIVAMOGGA | ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (Flight) ಶಿವಮೊಗ್ಗ ವಿಮಾನ‌ ನಿಲ್ದಾಣದಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ಹಿಂತಿರುಗಿದ ಘಟನೆ ನಡೆದಿದೆ. ಇಂದು ಸೊರಬ,…

Chikmagaluru News

Malenadu Rain | ಕಳೆದ 24 ಗಂಟೆಗಳಲ್ಲಿ ಹೊಸನಗರದ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ ವರ್ಷಧಾರೆ, ಮಲೆನಾಡಿನ ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU |ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ ಮಳೆ (Rain) ನಿನ್ನೆಯಿಂದ ಮತ್ತೆ ಜೋರಾಗಿ ಅಬ್ಬರಿಸುತ್ತಿದೆ. ಶನಿವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

ಶಿವಮೊಗ್ಗ

ಶಿವಮೊಗ್ಗ – ಚೆನ್ನೈ ಸೂಪರ್ ಫಾಸ್ಟ್ ರೈಲಿಗೆ ಇಂದು ಹಸಿರು ನಿಶಾನೆ

SHIVAMOGGA | ಶಿವಮೊಗ್ಗ ನಗರದಿಂದ-ಚೆನ್ನೈಗೆ ಸೂಪರ್ ಫಾಸ್ಟ್ ರೈಲು ಓಡಾಟ ನಿನ್ನೆಯಿಂದ ಆರಂಭವಾಗಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ಸಂಸದ ಬಿ.ವೈ.ರಾಘವೇಂದ್ರ ನೂತನ ರೈಲು ಓಡಾಟಕ್ಕೆ ಹಸಿರು ನಿಶಾನೆ…

ಶಿವಮೊಗ್ಗ

ಇಂದು ಶಿವಮೊಗ್ಗಕ್ಕೆ ಗೃಹ ಸಚಿವ ಜಿ ಪರಮೇಶ್ವರ್, ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಗೊತ್ತಾ ?

SHIVAMOGGA | ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ…

Ripponpete

Snake Bite | ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ಮಹಿಳೆ ಸಾವು !

RIPPONPETE | ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿದು (Snake Bite) ರೈತ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹರತಾಳು ಗ್ರಾ.ಪಂ. ವ್ಯಾಪ್ತಿಯ ಶುಂಠಿಕೊಪ್ಪ (Shuntikoppa) ಗ್ರಾಮದಲ್ಲಿ…

Ripponpete

ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು !

RIPPONPETE | ವಿದ್ಯುತ್ ಸ್ಪರ್ಶಿಸಿ (Current Shock) ವಿದ್ಯಾರ್ಥಿಯೋರ್ವ (Student) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಗ್ರಾಮದ ಹಳೆಯೂರು ಎಂಬಲ್ಲಿ ನಡೆದಿದೆ. Hosanagara | ಡೆಂಗ್ಯೂ ಆಮಂತ್ರಿಸುತ್ತಿರುವ…

ಸಾಗರ

SAGARA :ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ವಿಎ !

SAGARA | ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು ಗ್ರಾಮ ಲೆಕ್ಕಾಧಿಕಾರಿಯೋಬ್ಬರು ಡೆತ್‌ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಗುಣಮಟ್ಟದ ಶಿಕ್ಷಣ…

ಶಿವಮೊಗ್ಗ

ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ | ಶರಾವತಿ ಸಂತ್ರಸ್ತರಿಗೆ ಹಕ್ಕು ಕೊಡಿಸಲು ಸುಪ್ರೀಂಕೋರ್ಟ್‌ಗೆ ಐ.ಎ.

SHIVAMOGGA | ಅರಣ್ಯ ಹಕ್ಕು ಕಾಯ್ದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು…

ಶಿವಮೊಗ್ಗ

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ ; ಸಚಿವ ಮಧು ಬಂಗಾರಪ್ಪ

SHIVAMOGGA | ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು…