
ಶಿವಮೊಗ್ಗ ಇಂದಿನ ಚಿನ್ನ, ಬೆಳ್ಳಿ ಮತ್ತು ಇಂಧನ ದರ | 28-09-2026
ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಪರಿಶೀಲಿತ ಮಾಹಿತಿ.

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಹೊಸನಗರ ತಾಲ್ಲೂಕು ಘಟಕದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 11 ನಿರ್ದೇಶಕರು ಯಾವುದೇ ಸ್ಪರ್ಧೆಯಿಲ್ಲದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೇವಲ ಭಾಷಣ ಮಾಡುವುದೇ ಸಾಧನೆಯಾಗಬಾರದು, ಜನಮಾನಸದಲ್ಲಿ ಉಳಿಯುವಂತಹ ಅಭಿವೃದ್ಧಿ ಕಾರ್ಯಗಳೇ ನಿಜವಾದ ಸಾಧನೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಸಾಗರ ತಾಲೂಕಿನ ಆನಂದಪುರ ಸಮೀಪ ರಸ್ತೆಗೆ ಅಡ್ಡಬಂದ ಹಾವನ್ನು ತಪ್ಪಿಸಲು ಯತ್ನಿಸಿದ ಕಾರು ಚರಂಡಿಗೆ ಬಿದ್ದಿದೆ. ಕಾರಿನಲ್ಲಿದ್ದ ದಂಪತಿ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ‘ಸಾರಾ’ ಸಿಂಹಿಣಿಗೆ ಜನಿಸಿದ್ದ ನಾಲ್ಕು ಮರಿಗಳು ಒಂದೇ ದಿನದಲ್ಲಿ ಮೃತಪಟ್ಟಿವೆ. ಅಗತ್ಯ ಪೋಷಣೆ ಸಿಗದಿರುವುದು ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಶಿವಮೊಗ್ಗದ ಕರ್ನಾಟಕ ಸಂಘದ ಬಳಿ ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಅಕ್ಕಪಡೆ ಸಿಬ್ಬಂದಿ ವಶಕ್ಕೆ ಪಡೆದು ಕೋಟೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಆರನೇ ತರಗತಿ ವಿದ್ಯಾರ್ಥಿನಿ ಶ್ವೇತಾ ಮೃತಪಟ್ಟಿದ್ದಾಳೆ. ಅಗತ್ಯ ಚಿಕಿತ್ಸೆ ಮತ್ತು ವೈದ್ಯಕೀಯ ಉಪಕರಣಗಳ ಕೊರತೆಯೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮನುಷ್ಯ ಸಹಜವಾದ ಕೋಪ, ಅಸೂಯೆ ಹಾಗೂ ದ್ವೇಷಗಳನ್ನು ಬದಿಗಿಟ್ಟು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿ ಮತ್ತು ವಾತ್ಸಲ್ಯದಿಂದ ಬದುಕುವ ಮೂಲಕ ಸಮಾಜದ ಒಳಿತಿಗೆ ಶ್ರಮಿಸಬೇಕೆಂದು ಹೊಂಬುಜ ಶ್ರೀ ಹೇಳಿದರು.

ರಾಜ್ಯ ಸರ್ಕಾರ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ತಾತ್ಕಾಲಿಕವಾಗಿ ಅನುಮೋದನೆಗೊಂಡಿರುವ 'ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್' (Road Network Grid Plan) ಯೋಜನೆಯು ಹೊಸನಗರ ತಾಲೂಕಿನ ಗಂಗನಕೊಪ್ಪ ಗ್ರಾಮದ ರೈತರ ನಿದ್ದೆಗೆಡಿಸಿದೆ.

ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಜಿಲಿಟಿನ್ ಕಡ್ಡಿ ಬಳಸಿ ಕಲ್ಲು ಒಡೆಯುವುದನ್ನು ತಕ್ಷಣ ತಡೆದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಹೊಸನಗರ ತಹಸೀಲ್ದಾರ್ ಭರತ್ ರಾಜ್ ರವರಿಗೆ ದೂರು ಸಲ್ಲಿಸಿದ್ದಾರೆ.