
ಸಾಮಾಜಿಕ ಭದ್ರತಾ ಪಿಂಚಣಿ ಮುಂದುವರಿಕೆ: ₹1.20 ಲಕ್ಷದೊಳಗಿನ ಆದಾಯದ ಅರ್ಹರಿಗೆ ಸೌಲಭ್ಯ
ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವಾರ್ಷಿಕ ಆದಾಯ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿರುವ ಅರ್ಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿದ…









