
ಅರಸಾಳು ರೈಲ್ವೆ ನಿಲ್ದಾಣದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕಾರ್ಮಿಕ ಪರಿಷತ್ ಸಂಸದರಿಗೆ ಮನವಿ
ರಿಪ್ಪನ್‌ಪೇಟೆ : ಮಲೆನಾಡಿನ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಭದ್ರತಾ ಸಮಸ್ಯೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ…









