Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Accident

ಹಿಟ್ ಅಂಡ್ ರನ್ ; ಬೈಕ್ ಸವಾರನಿಗೆ ಗಂಭೀರ ಗಾಯ !

ಹೊಸನಗರ ; ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಹೊಸನಗರದಿಂದ ಬಾಣಿಗಕ್ಕೆ ಬೈಕಿನಲ್ಲಿ ಗಿರಿಜಾಂಬಾ ಬಸ್ ಮಾಲೀಕ (ಎಸ್.ಡಿ.ಪಿ) ಕೆ.ವಿ. ರವಿ ಹಾಗೂ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆ ಗೀತಾ ರವಿ…

Ripponpete

ಮೇ 17ಕ್ಕೆ ಪಂಚಪೀಠಾಧೀಶ್ವರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಬಿಎಸ್‌ವೈಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆ ; ಶಿವಮೊಗ್ಗ ನಗರದಲ್ಲಿ ಮೇ 17 ರಂದು ಭಾನುವಾರ ನಡೆಯುವ ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಹೊಸನಗರ…

Ripponpete

ಅಕ್ರಮ ಒತ್ತುವರಿ ತೆರವಿಗೆ ಒತ್ತಾಯಿಸಿ ಸಮಟಗಾರು ಗ್ರಾಮಸ್ಥರಿಂದ ಹುಂಚ ನಾಡಕಛೇರಿ ಎದುರು ಪ್ರತಿಭಟನೆ

ರಿಪ್ಪನ್‌ಪೇಟೆ ; ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ಸರ್ವೇ ನಂ 99 ರಲ್ಲಿ ಭೂ ಕಬಳಿಕೆಯ ನೆಪದಲ್ಲಿ ಕೋಟ್ಯಂತರ ರೂ. ಮೌಲ್ಯದ ಬೀಟೆ, ಸಾಗುವಾನಿ, ಹೊನ್ನೆ, ಭರಣಿ ಇನ್ನಿತರ ಕಾಡುಜಾತಿಯ…

Sagara

ಮಾಲವಿ ಸೊಪ್ಪಿನಬೆಟ್ಟ ಮರ ಅಕ್ರಮ ಕಡಿತಲೆ ; RFO ಅಮಾನತಿಗೆ ಈಶ್ವರ ಖಂಡ್ರೆ ಆದೇಶ

ಶಿವಮೊಗ್ಗ ; ಜಿಲ್ಲೆಯ ಸಾಗರ ತಾಲೂಕು ಮಾಲವಿ ಗ್ರಾಮದ ಪರಿಹಾರಾತ್ಮಕ ಅರಣ್ಯ ಪ್ರದೇಶ, ಸೊಪ್ಪಿನಬೆಟ್ಟದಲ್ಲಿ ನೂರಾರು ಅಕೇಶಿಯಾ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿತ ವಲಯ ಅರಣ್ಯಾಧಿಕಾರಿ (RFO), ಉಪ ವಲಯ ಅರಣ್ಯಾಧಿಕಾರಿ…

Ripponpete

ರಸ್ತೆ ಕಾಮಗಾರಿ ತಡೆದು ಜೆಸಿಬಿ ಯಂತ್ರ ಏರಿ ಪ್ರತಿಭಟನೆ ನಡೆಸಿದ ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಟಿ.ಆರ್.ಕೃಷ್ಣಪ್ಪ

ರಿಪ್ಪನ್‌ಪೇಟೆ : ರಿಪ್ಪನ್‌ಪೇಟೆಯ ವಿನಾಯಕ ವೃತ್ತದ ನಾಲ್ಕು ತಾಲ್ಲೂಕು, ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯ ಭಾಗದಂತಿದ್ದು ಮಾದರಿ ಸರ್ಕಲ್‌ ಅನ್ನಾಗಿ ಮಾಡುವ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ…

Ripponpete

ರಿಪ್ಪನ್‌ಪೇಟೆ ವಿನಾಯಕ ವೃತ್ತದ ಹೊಸನಗರ ರಸ್ತೆ ಅಗಲೀಕರಣ ಕಾಮಗಾರಿ ; ಎಡಭಾಗಕ್ಕೊಂದು ಅಳತೆ ಬಲಭಾಗಕ್ಕೊಂದು ಅಳತೆ !

ರಿಪ್ಪನ್‌ಪೇಟೆ : ಸ್ಥಳೀಯ ಶಾಸಕ ಗೋಪಾಲಕೃಷ್ಣರ ವಿಶೇಷ ಆಸಕ್ತಿಯಿಂದಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಹೈಟೆಕ್ ವೃತ್ತವನ್ನಾಗಿಸುವ ಉದ್ದೇಶದಿಂದ ರಾಜ್ಯದ ಗ್ಯಾರಂಟಿ ಯೋಜನೆಯಲ್ಲಿಯೂ 6ನೇ ಗ್ಯಾರಂಟಿ ಯೋಜನೆಯೆಂದು ಬಹಿರಂಗವಾಗಿ ಘೋಷಿಸುವ ಮೂಲಕ ಅಭಿವೃದ್ದಿ ಕಾಮಗಾರಿಗೆ…

Hombuja

ಸಚಿವ ಡಿ. ಸುಧಾಕರ ನಿಧನ ; ಹೊಂಬುಜ ಶ್ರೀ ಸಂತಾಪ

ಹೊಂಬುಜ ; ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ ನಿಧನಕ್ಕೆ ಹೊಂಬುಜ ಜೈನ ಮಠದ ಪರಮಪೂಜ್ಯ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಶಾಸಕರಾಗಿ ಅವಿರತ…

Hombuja

ಹೊಂಬುಜ ; ಶ್ರೀ ಕುಂದಕುಂದ ವಿದ್ಯಾಪೀಠ ಗುರುಕುಲ ಕಟ್ಟಡಕ್ಕೆ ಭೂಮಿಪೂಜೆ-ಶಿಲಾನ್ಯಾಸ

ಹೊಂಬುಜ ; ಪ್ರಾಚೀನ ಜೈನತೀರ್ಥಕ್ಷೇತ್ರ ಅತಿಶಯ ಶ್ರೀಕ್ಷೇತ್ರ ಎಂದು ಜನಮಾಸನದಲ್ಲಿ ಪ್ರಸಿದ್ಧಿಯಾಗಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಅಭೀಷ್ಠವರಪ್ರದಾಯಿನಿ ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ 7 ದಶಕಗಳ…

Ripponpete

ರಿಪ್ಪನ್‌ಪೇಟೆ ಪಟ್ಟಣ ಮತ್ತು ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಹೊಸನಗರ ಉಪ ವಿಭಾಗದ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಹೆದ್ದಾರಿಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ನಾಳೆ (ಮೇ 10) ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ…

Bhadravathi

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ !

ಶಿವಮೊಗ್ಗ ; ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಏನಿದು ಪ್ರಕರಣ…