Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Hosanagara

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ ಮಹತ್ವದ ಆದೇಶ ಹೊರಡಿಸಿದೆ. ಕೊಡಚಾದ್ರಿ ಸರ್ಕಾರಿ ಪ್ರಥಮ…

Hosanagara

ಮೇ 12 ರಂದು ಹೊಸನಗರದಲ್ಲಿ ವಿಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಸಮಾರಂಭ

ಹೊಸನಗರ ; ಕರ್ನಾಟಕದ ನಂಬರ್ ಒನ್ ದಿನಪತ್ರಿಕೆ ‘ವಿಜಯ ಕರ್ನಾಟಕ’ ನೇತೃತ್ವದಲ್ಲಿ ಮಲೆನಾಡಿನ ನಡುಮನೆ ಎಂದೇ ಹೆಸರಾಗಿರುವ ಹೊಸನಗರದ ಬಸ್ ನಿಲ್ದಾಣ ಎದುರಿನ ಆರ್ಯ ಈಡಿಗರ ಸಭಾ ಭವನದಲ್ಲಿ ಮೇ 12ರಂದು ಮಂಗಳವಾರ…

Ripponpete

ಸ್ನಾತಕೋತ್ತರ ಪದವಿಯೊಂದಿಗೆ ಎರಡು ಚಿನ್ನದ ಪದಕ ಪಡೆದ ಶೋಭಾ ಬಿ.ಎಸ್.

ರಿಪ್ಪನ್‌ಪೇಟೆ ; ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶೋಭಾ ಬಿ.ಎಸ್. ಕೋಂ ರಾಜೇಂದ್ರ ಜಿ.ಪಿ. ಗಿಳಾಲಗುಂಡಿ ಅವರಿಗೆ ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಪ್ರಥಮ ರ‍್ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ…

Shivamogga News

ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು !

ತೀರ್ಥಹಳ್ಳಿ : ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಂಡಗದ್ದೆ ಬಳಿ ಮೇ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆಯೊಂದು…

Hosanagara

ಕುವೆಂಪು ವಿ.ವಿ. 35ನೇ ಘಟಿಕೋತ್ಸವದಲ್ಲಿ ಪಿಹೆಚ್‌ಡಿ ಪದವಿ ಪಡೆದ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್

ರಿಪ್ಪನ್‌ಪೇಟೆ ; ಕುವೆಂಪು ವಿಶ್ವ ವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಇವರು ಕುವೆಂಪು ವಿಶ್ವ ವಿದ್ಯಾಲಯಕ್ಕೆ ಕನ್ನಡ ವಿಷಯದಲ್ಲಿ ಸಲ್ಲಿಸಿದ ಮಲೆನಾಡಿನ ಕುಣಬಿ…

Accident

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ…

Ripponpete

ಜೆಜೆಎಂ ಪೈಪ್ ಅಳವಡಿಸುವ ನೆಪದಲ್ಲಿ ಮೋರಿ ಕಿತ್ತು ಹಾಕಿದ ಗುತ್ತಿಗೆದಾರ !

ರಿಪ್ಪನ್‌ಪೇಟೆ ; ಕೇಂದ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ ಶುದ್ದ ಗಂಗೆ ಯೋಜನೆಯ ಕಾಮಗಾರಿ ಆರಂಭಗೊಂಡು ವರ್ಷಗಳೇ ಉರುಳಿದರೂ ಕೂಡಾ ಕಾಮಗಾರಿ ಕಳಪೆ ಗುಣಪಟ್ಟದಲ್ಲಿ ಕೂಡಿದ್ದು ಅಲ್ಲದೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ…

Hosanagara

ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಲೆನಾಡಿಗೆ ಮಾರಕ, ಸಾಗರದಲ್ಲಿ ಮೇ 7ಕ್ಕೆ ಬೃಹತ್ ಪ್ರತಿಭಟನೆ ; ಇಂದೂಧರ್ ಗೌಡ

ಹೊಸನಗರ ; ತಾಲೂಕಿಗೆ ಹೊಂದಿಕೊಂಡಿರುವ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರದ ಯೋಜನೆ ಮಲೆನಾಡಿಗೆ ಮರಣ ಶಾಸಕವಾಗಿದೆ ಎಂದು ಆಪ್ಸ್ಕೋಸ್ ಸಂಸ್ಥೆ…

Ripponpete

ಅಭಿವೃದ್ದಿಗೆ ಕೊರತೆಯಿಲ್ಲ-ಜನರ ಪ್ರೀತಿ ವಿಶ್ವಾಸಕ್ಕೆ ಬರವಿಲ್ಲ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪಾಜಿಯವರು ಅಭಿವೃದ್ದಿಯೇ ಮೂಲ ಮಂತ್ರವಲ್ಲ. ಬಡ ಜನರ ಕಣ್ಣೀರು ಒರೆಸುವುದರೊಂದಿಗೆ ಪ್ರೀತಿ – ವಿಶ್ವಾಸಗಳಿಸುವುದು ಮುಖ್ಯ. ಅವರ ಆದರ್ಶಗಳಲ್ಲಿ ಬೆಳೆದು ಬಂದ ನಾನು ಕೂಡಾ ಜನರ ಪ್ರೀತಿ…

Hosanagara

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಚುನಾವಣೆ ನಡೆದಿದ್ದು ಮಹಿಳಾ ಮೀಸಲು ಕ್ಷೇತ್ರಕ್ಕೆ ಗುಳ್ಳೆಕೊಪ್ಪ ಶಾಲೆಯ…