Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ ಸುವ್ಯವಸ್ಥಿತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ…

Sagara

ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದಿದೆ. ಸುಳಗೋಡು ಗ್ರಾಮದ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26) ಮೃತ…

Ripponpete

ನಿವೃತ್ತ ಸೇನಾಧಿಕಾರಿ ಎ.ಕುಮಾರ್‌ಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆ ; ಕಳೆದ 36 ವರ್ಷಗಳ ಕಾಲ ದೇಶ ಸೇವೆಗೈದು ನಿವೃತ್ತರಾದ ಎ.ಕುಮಾರ್‌ರವರು ಇಂದು ಹುಟ್ಟೂರಿಗೆ ವಾಪಾಸ್ಸಾಗುತ್ತಿರುವ ಸುಸಂದರ್ಭದಲ್ಲಿ ರಿಪ್ಪನ್‌ಪೇಟೆಯ ನಾಗರೀಕರು ಅದ್ದೂರಿಯಾಗಿ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಿದ್ದರು. ಎ.ಕುಮಾರ್‌ರವರು ಕಳೆದ…

Hosanagara

ಮಾರುತಿಪುರ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಂಕರಶೆಟ್ಟಿ ಕಚ್ಚಿಗೆಬೈಲು ವಿಧಿವಶ !

ಹೊಸನಗರ ; ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ, ಕಚ್ಚಿಗೆಬೈಲು ಕ್ಷೇತ್ರದ ನಿಕಟಪೂರ್ವ ಗ್ರಾ.ಪಂ ಸದಸ್ಯ ಶಂಕರಶೆಟ್ಟಿ (65) ನಿಧನರಾಗಿದ್ದಾರೆ. ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ…

Ripponpete

ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗೆ ಅರ್ಜಿ ಆಹ್ವಾನ

ರಿಪ್ಪನ್‌ಪೇಟೆ ; ಮೇ 26 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗಾಗಿ ಸವಿತಾ ಸಮಾಜದ ಬಡ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ರಿಪ್ಪನ್‌ಪೇಟೆ ಹೋಬಳಿ ಸವಿತಾ…

Shivamogga

ಬದುಕು ಸಮೃದ್ಧಗೊಳ್ಳಲು ದೇವರ ಕಾರುಣ್ಯ ಬೇಕು : ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗ : ವಿದ್ಯಾ ಬುದ್ಧಿ ಕೊಟ್ಟವನು ಭಗವಂತ. ಹೃದಯ ಹೊಟ್ಟೆ ಕೊಟ್ಟವನು ಭಗವಂತ. ಬದುಕಿನ ಬೆಂಗಾಡು ಸಮೃದ್ಧಗೊಳ್ಳಲು ದೇವರ ಕಾರುಣ್ಯ ಕಿರಣ ಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು…

Ripponpete

ರಿಪ್ಪನ್‌ಪೇಟೆ ; ಹೃದಯಾಘಾತದಿಂದ ಟಯರ್ ವ್ಯಾಪಾರಿ ನಾಸೀರುದ್ದೀನ್ ಸಾವು !

ರಿಪ್ಪನ್‌ಪೇಟೆ ; ಇಲ್ಲಿನ ಹೊಸನಗರ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಟಯರ್ ಅಂಗಡಿ, ಪಂಚರ್ ಶಾಪ್ ನಡೆಸುತ್ತಿದ್ದ ನಾಸೀರುದ್ದೀನ್ ಯಾನೆ ಮೌಲಾನ (46) ಹೃದಯಘಾತದಿಂದ ಬುಧವಾರ ಸಂಜೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮದನಿ…

Accident

ರಿಪ್ಪನ್‌ಪೇಟೆಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ; ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಬೈಕ್…

Shivamogga News

ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು ; ಹತ್ಯೆಯೋ? ಆತ್ಮಹತ್ಯೆಯೋ? ಸಾರ್ವಜನಿಕ ವಲಯದಲ್ಲಿ ಚರ್ಚೆ !

ಸೊರಬ ; ಬಿಜೆಪಿ ಮುಖಂಡನ ಅನೈತಿಕ ಸಂಬಂಧದಿಂದ ಬೇಸತ್ತು ಆತನ ಪತ್ನಿ ನೇಣಿಗೆ ಶರಣಾದ ಘಟನೆ ಭಾನುವಾರ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ…

Crime News

ದೂರು ದಾಖಲಾದ 24 ಗಂಟೆಯೊಳಗೆ ಕಳವು ಮಾಲು ಪತ್ತೆ ಮಾಡಿದ ಹೊಸನಗರ ಪೊಲೀಸರು ; ಎರಡು ಪಂಪ್‌ಸೆಟ್ ಸಹಿತ ಮೂವರ ಬಂಧನ !

ಹೊಸನಗರ ; ತಾಲೂಕಿನ ಕಸಬಾ ಹೋಬಳಿ ಮಸಗಲ್ಲಿ ಗ್ರಾಮದ ಸರ್ವೆ ನಂಬರ್ 16 ರಲ್ಲಿ ಇರುವ ತೋಟದ ಜಾಗದಲ್ಲಿ ಅಳವಡಿಸಿದ ಸುಮಾರು 30 ಸಾವಿರ ರೂ. ಮೌಲ್ಯದ ಎರಡು ಹೆಚ್.ಪಿ ವಿದ್ಯುತ್ ಪಂಪ್‌ಸೆಟ್…