
ರಾಜ್ಯದಲ್ಲಿ ಅಡಿಕೆ ಇಳುವರಿ ಕುಸಿತ: ಮಾಮ್ಕೋಸ್ ಸಭೆಯಲ್ಲಿ ಬಿ.ವೈ. ರಾಘವೇಂದ್ರ ಹೇಳಿದ್ದೇನು?
ಶಿವಮೊಗ್ಗ: ರಾಜ್ಯದಲ್ಲಿ ಅಡಿಕೆ ಇಳುವರಿ ಇತ್ತೀಚಿನ ವರ್ಷಗಳಲ್ಲಿ ಕುಸಿತ ಕಂಡಿದ್ದು, ಶೇಕಡಾ 34ರಷ್ಟು ಇಳಿಕೆಯಾಗಿರುವುದು ಆತಂಕಕಾರಿ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಮಾಮ್ಕೋಸ್…








