Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Hosanagara

ಹೊಸನಗರದ ವಿವಿಧೆಡೆ ಸಂಭ್ರಮದ ಹನುಮ ಜಯಂತಿ

ಹೊಸನಗರ ; ಪಟ್ಟಣದ ನಗರ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 18ನೇ ವರ್ಷದ ಹನುಮ ಜಯಂತಿ ಹಾಗೂ ಶ್ರೀ ದೇವರ ರಥೋತ್ಸವ ಸಡಗರ ಸಂಭ್ರಮದಿಂದ ವರ್ಣರಂಜಿತವಾಗಿ ನೆರವೇರಿತು. ಗುರುವಾರ ಬೆಳಿಗ್ಗೆ ಗೋಪೂಜೆ,…

Ripponpete

ಏ. 5 ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್‌ಪೇಟೆ ; ಓಂಶ್ರೀ ಮಾತೃಶ್ರೀ ಸೇವಾ ಸಮಿತಿ (ಎನ್.ಜಿ.ಓ) ಉದ್ಘಾಟನಾ ಸಮಾರಂಭ ಹಾಗೂ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಮಾರಂಭವನ್ನು ಏಪ್ರಿಲ್ 5 ರಂದು ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಮೇರಿಮಾತಾ ಶಿಕ್ಷಣ…

Crime News

ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ !

ಸಾಗರ : ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ…

Hosanagara

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏ. 5 ಮತ್ತು 6 ರಂದು ನಗರದಿಂದ ಪಾದಯಾತ್ರೆ ; ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಶ್ರೀ ನೇತೃತ್ವದಲ್ಲಿ ಬೃಹತ್ ಸಮಾವೇಶ

ರಿಪ್ಪನ್‌ಪೇಟೆ ; ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ ಬದಲಾಗಿರಿ. ಹೊಸ ನಾಡು ಕಟ್ಟಲು ಮುಂದಾಗಿರಿ. ಜಾತಿ ಪಕ್ಷ ಮರೆತು ಒಂದಾಗಿರಿ…’ ಜಾತಿ-ಮತ-ಪಂಥ-ವರ್ಗ ವರ್ಣರಹಿತವಾಗಿ ಜಾತ್ಯಾತೀತವಾಗಿ ರಾಜಕೀಯ…

Ripponpete

ವಿದ್ಯಾದಾನವೇ ಶ್ರೇಷ್ಟ ದಾನ ; ಡಾ. ಶಾಂತಾರಾಮ ಪ್ರಭು

ರಿಪ್ಪನ್‌ಪೇಟೆ ; ವಿದ್ಯೆ, ಶೀಲಾ, ವ್ಯಕ್ತಿತ್ವ ವಿಕಸನ ಈ ಮೂರು ಗುಣಗಳೇ ತ್ರಿವಿಧ ದಾಸೋಹಗಳಾಗಿವೆ. ಅಕ್ಷರಸ್ಥರೆ ಹೆಚ್ಚ ಅವಿಧ್ಯಾವಂತರಾಗುತ್ತಿದ್ದಾರೆ. ಆದರೆ ಅನಕ್ಷರಸ್ಥರೆ ವಿದ್ಯಾವಂತರಿಗಿಂತ ಹೆಚ್ಚು ಪ್ರಜ್ಞೆ ಉಳವರಾಗಿದ್ದಾರೆಂದು ನಿಕಟ ಪೂರ್ವ ಕನ್ನಡ ಸಾಹಿತ್ಯ…

Hosanagara

110 ಕೆ.ವಿ. ವಿದ್ಯುತ್ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಏ.4 ರಂದು ಹೊಸನಗರದಲ್ಲಿ ಪ್ರತಿಭಟನಾ ಪಾದಯಾತ್ರೆ ; ದುಮ್ಮ ವಿನಯ್‌ಕುಮಾರ್

ಹೊಸನಗರ ; ರಾಜ್ಯಕ್ಕೆ ಬೆಳಕು ನೀಡಲು ವರಾಹಿ, ಶರಾವತಿ ಮುಳುಗಡೆಯಿಂದ ಬದುಕು ಕಳೆದುಕೊಂಡ ತಾಲೂಕಿನ ಜನತೆಗೆ ಈವರೆಗೂ ಕತ್ತಲಲ್ಲೇ ಕಳೆಯುವಂತಾಗಿದೆ. ತಾಲೂಕು ಕೇಂದ್ರದಲ್ಲಿ ಈವರೆಗೆ 110 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣ ಆಗದಿರುವುದು…

Hosanagara

ತೃತೀಯ ಭಾಷೆ ಅಂಕ ಪರಿಗಣಿಸಿ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ಗೆ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನವಿ

ಹೊಸನಗರ ; ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳ ತೃತೀಯ ಭಾಷೆ (ಹಿಂದಿ) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.31ರ ಮಂಗಳವಾರ ನಡೆದಿದ್ದು ನಮಗೆ ಸರ್ಕಾರ ಸೂಚಿಸಿರುವ ಗ್ರೇಡಿಂಗ್ ಅಂಕದ ಬದಲಾಗಿ ಪರೀಕ್ಷೆ ಬರೆದ ಅಂಕವನ್ನೇ ನೀಡಬೇಕೆಂದು ಹೊಸನಗರದ…

Shivamogga

ಉಪ ಚುನಾವಣೆ ; ವೀಕ್ಷಕರಾಗಿ ಡಾ. ಪ್ರದೀಪ್ ಡಿಮೆಲ್ಲೋ ಆಯ್ಕೆ

ಶಿವಮೊಗ್ಗ ; ಕೆಪಿಸಿಸಿ ವತಿಯಿಂದ ಮುಂಬರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನೇಕರನ್ನು ಗ್ರಾ.ಪಂ, ಬೂತ್, ವಾರ್ಡ್‌, ಸ್ಥಳೀಯ ಬೂತ್‌ಗಳಿಗೆ ವೀಕ್ಷಕರನ್ನಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೆಪಿಸಿಸಿ ವೈದ್ಯರ ಘಟಕದ…

Shivamogga

ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ…

Hosanagara

ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ. ಬೆಲೆಯ ಕಬ್ಬಿನ ಬೆಳೆ ನಾಶ ; ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿನ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಪ್ರದೇಶಕ್ಕೆ ಇಂದು ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ…