ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
InShot 20260828 185157500
ಹೊಸನಗರ

ಕ್ರೀಡೆ ಮಕ್ಕಳ ದೈಹಿಕ ಮಾಸಿಕ ಬೆಳವಣಿಗೆ ಸಹಕಾರಿ : ಬಿಇಒ ವೈ. ಗಣೇಶ್

ರಿಪ್ಪನ್‌ಪೇಟೆ : ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಕ್ರೀಡಾಪಟುಗಳಲ್ಲಿ ಮುಖ್ಯವಾಗದೆ. ಕ್ರೀಡೆ ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಓದಿನ ಏಕಾಗ್ರತೆಗೂ ಮಾನಸಿಕವಾದ ಆರೋಗ್ಯಕ್ಕೂ ಪೂರಕವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ್ ಹೇಳಿದರು.…

InShot 20260828 152033438
ಹೊಸನಗರ

ನಾರಾಯಣ ಗುರುಗಳ ತತ್ವಾದರ್ಶ ಪಾಲನೆಯಿಂದ ಮಾತ್ರ ಸಮಾಜ ತಿದ್ದಲು ಸಾಧ್ಯ : ಡಾ. ಜಿ.ಡಿ. ನಾರಾಯಣ್ಣಪ್ಪ

ಹೊಸನಗರ : 12ನೇ ಶತಮಾನದಲ್ಲಿ ಬಸವಣ್ಣನವರು ಯಾವ ರೀತಿಯಲ್ಲಿ ಜಾತಿ ಪದ್ದತ್ತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಹೋರಾಟ ನಡೆಸಿದರೂ ಅದೇ ರೀತಿ 18ನೇ ಶತಮಾನದಲ್ಲಿ ಸಮಾಜದಲ್ಲಿ ಬೆಳದಿದ್ದ ಸಮಾಜದ ಜಾತಿಯತೆಯ ಅಂಕು-ಡೊಂಕುಗಳನ್ನು ತಿದ್ದಿ…

InShot 20260827 220902268
ಹೊಸನಗರ

ಅಪಾಯದ ಸ್ಥಿತಿಯಲ್ಲಿರುವ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಕಟ್ಟಡ ; ಜೀವ ಭಯದಲ್ಲಿ ಗ್ರಾಹಕರು, ಸಿಬ್ಬಂದಿಗಳು

ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ಶಾಖೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಭಾರಿ ಮಳೆ ಬಂದರೆ ಗ್ರಾಹಕರು ಮತ್ತು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಛತ್ರಿ ಹಿಡಿದುಕೊಂಡು ವ್ಯವಹಾರ ನಡೆಸಬೇಕಾದ ಅನಿವಾರ್ಯತೆ…

InShot 20260827 211010431
ಹೊಸನಗರ

ಸರ್ಕಾರಿ ಬಾವಿ ಮುಚ್ಚಿ ಜಾಗ ನುಂಗಿದ ಬಲಾಢ್ಯರು ; ಕ್ರಮಕ್ಕೆ ಆಗ್ರಹ

ಹೊಸನಗರ : ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೆ ನಂಬರ್ 15ರಲ್ಲಿ ಬಲಾಢ್ಯರೊಬ್ಬರು ಸುಮಾರು 50 ವರ್ಷಗಳ ಹಳೆಯ ಬಾವಿಯನ್ನು ವಶಪಡಿಸಿಕೊಂಡು ನಂತರ ಆ ಬಾವಿಯನ್ನು ಮುಚ್ಚಿ ಜಾಗ ಕಬಳಿಕೆ…

ಕಸ್ತೂರಿ ರಂಗನ್ ವರದಿ ವಿರುದ್ಧ ಧರಣಿ ಎಚ್ಚರಿಕೆ : ಸಂಸದರ ಮನೆ ಎದುರು ಉಪವಾಸ ಸತ್ಯಾಗ್ರಹ? – chatgpt
ಸಾಗರ

ಕಸ್ತೂರಿ ರಂಗನ್ ವರದಿ ವಿರುದ್ಧ ಧರಣಿ : ಸಂಸದರ ಮನೆ ಎದುರು ಉಪವಾಸ ಸತ್ಯಾಗ್ರಹ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಸಂಯುಕ್ತ ರೈತ ಸಂಘವು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸದ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯನ್ನು ವರದಿ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಸಂಘ ಒತ್ತಾಯಿಸಿದೆ.

ಸಾಗರ

ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯ ಭೌತಿಕ ಸರ್ವೆಗೆ ಹರತಾಳು ಹಾಲಪ್ಪ ಆಗ್ರಹ

ಕಸ್ತೂರಿ ರಂಗನ್ ವರದಿಯನ್ನು ಕೇವಲ ತಿರಸ್ಕರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಂದಾಯ, ಅರಣ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಭೌತಿಕ ಸರ್ವೆ ನಡೆಸಿ ವೈಜ್ಞಾನಿಕ ವರದಿ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯಿಸಿದ್ದಾರೆ.

InShot 20260827 162028290
ಹೊಸನಗರ

ಸಂಸ್ಕಾರ ಪರಂಪರೆ ಉಳಿಸಿ ಬೆಳೆಸುವ ಯಜ್ಞೋಪವೀತ ಧಾರಣೆ

ರಿಪ್ಪನ್‌ಪೇಟೆ : ಮನುಷ್ಯರಾದ ಪ್ರತಿಯೊಬ್ಬರು ನಾವು ದೇವರ ಮೇಲೆ ಶ್ರದ್ದೆ ಭಕ್ತಿಯಿಟ್ಟು ಅವನನ್ನು ಉಪಾಸನೆ ಮಾಡಿ ದೇವರ ಸಾಮಿಪ್ಯವನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸುದರ್ಶನ್ ಆಚಾರ್ಯ ಹೇಳಿದರು. ರಿಪ್ಪನ್‌ಪೇಟೆಯ ಜಿಎಸ್‌ಬಿ ಸಮಾಜ ಮಂದಿರದಲ್ಲಿ…

ಸಾಗರದಲ್ಲಿ ವ್ಯಕ್ತಿ ಕೊಲೆ: ಮಡಸೂರು ಗ್ರಾಮದಲ್ಲಿ ಕೃಷಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ – dea
ಸಾಗರ

ಸಾಗರದಲ್ಲಿ ವ್ಯಕ್ತಿ ಕೊಲೆ: ಮಡಸೂರು ಗ್ರಾಮದಲ್ಲಿ ಕೃಷಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಮಡಸೂರು ಗ್ರಾಮದ ಆನಂದ್ ಪೂಜಾರಿ (40) ಎಂದು ಗುರುತಿಸಲಾಗಿದೆ.…