Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Bhadravathi

ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ. ಸುರೇಶ್ (58) ಮೃತ…

Ripponpete

ರಿಪ್ಪನ್‌ಪೇಟೆ ಸುಶೀಲಮ್ಮರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ ಪ್ರದಾನ

ರಿಪ್ಪನ್‌ಪೇಟೆ ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘಟನೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಮುಡಾಗ್ರೆ ಸುಶೀಲಮ್ಮ ಕೆ. ಇವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರು…

Hosanagara

ಮಾ.31ರಂದು ಸಿ.ಡಿ.ಎಸ್ ಸಮುದಾಯ ಭವನದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕ್ಯಾಂಪ್ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್

ಹೊಸನಗರ ; ರಾಜ್ಯಾದ್ಯಂತ ಮತದಾರ ಪಟ್ಟಿಯ ಮ್ಯಾಪಿಂಗ್ ನಡೆಯುತ್ತಿದ್ದು ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಪ್ರಗತಿ ಕಡಿಮೆಯಾಗಿದ್ದು ಬಾಕಿ ಉಳಿದಿರುವ ವ್ಯಾಪಿಂಗ್ ಪೂರ್ಣಗೊಳಿಸುವ ಉದ್ದೇಶದಿಂದ ಹಾಗೂ ಪ್ರಗತಿ ಸಾಧಿಸಲು…

Hosanagara

ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಡಾ. ಹೇಮಂತ್ ನೇಮಕ

ಹೊಸನಗರ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಸುಮಾರು 5 ವರ್ಷಗಳಿಂದ ಸರ್ಜನ್ ಹಾಗೂ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಎಸ್.ಎನ್ ಹೇಮಂತ್‌ರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಪ್ರಧಾನ…

Shivamogga

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ !

ಶಿವಮೊಗ್ಗ ; ವಿದ್ಯಾರ್ಥಿಯೋರ್ವ ತಂದೆ ಸಾವಿನ ದುಃಖದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ ನಡೆದಿದೆ. ಹೌದು, ಇಂದು ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆ ಇತ್ತು. ಈ ನಡುವೆ ಶಿವಮೊಗ್ಗ ತಾಲ್ಲೂಕಿನ ಮಂಡಘಟ್ಟ ಪ್ರೌಢಶಾಲೆಯ ವಿದ್ಯಾರ್ಥಿ…

Hosanagara

ಗ್ರಾಮೀಣ ಭಾಗದ ಶಾಲೆಗಳ ಸಮಗ್ರ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ನಿರ್ಣಾಯಕ ; ಡಾ. ಬಿ.ಆರ್. ಅಂಬೇಡ್ಕರ್ ಆದಿಜಾಂಬವ ಸಮಿತಿ ರಾಜ್ಯಾಧ್ಯಕ್ಷ ಎನ್. ಪ್ರಕಾಶ್

ಹೊಸನಗರ ; ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅಲ್ಲದೆ, ಹಳೇ ವಿದ್ಯಾರ್ಥಿಗಳು, ದಾನಿಗಳು, ಮೇಲ್ವಿಚಾರಣಾ ಸಮಿತಿಗಳ ಮೂಲಕ ಮೂಲ ಸೌಕರ್ಯ ಕಲ್ಪಿಸುವುದು, ಗುಣಮಟ್ಟದ ಶಿಕ್ಷಣಕ್ಕೆ ಬೆಂಬಲ…

Hosanagara

ಹೊಸನಗರ ಕೋಟೆಗಾರ್ ಯುವಕ ಸಂಘದಿಂದ ರಾಮನವಮಿ ಆಚರಣೆ | ಸಮಾಜದ ಜನರನ್ನು ಒಂದುಗೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರಬೇಕು ; ಶಶಿಧರ್ ನಾಯ್ಕ್

ಹೊಸನಗರ ; ಸಮಾಜದ ಜನರನ್ನು ಒಂದು ಗೂಡಿಸುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮ ಮಾಡುವುದರಿಂದ ಸಾಧ್ಯ ಎಂದು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಶಿಧರ್‌ನಾಯ್ಕ್ ಹೇಳಿದರು. ಕೋಟೆಗಾರ್ ಯುವಕ ಸಂಘ, ಕೋಟೆಗಾರ್ ವಿದ್ಯಾವರ್ಧಕ ಸಂಘ…

Ripponpete

ರಿಪ್ಪನ್‌ಪೇಟೆ ; ಲಕ್ಕಿ ಡಿಪ್ ಪೂಜಾರಪ್ಪಗೆ ಒಲಿದ ಅದೃಷ್ಟ

ರಿಪ್ಪನ್‌ಪೇಟೆ ; ಕಲಾಕೌಸ್ತುಭ ಕನ್ನಡ ಸಂಘದವರು ಕಳೆದ ನವೆಂಬರ್ ಕನ್ನಡ ರಾಜ್ಯೋತ್ಸವ ಮತ್ತು ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಕನ್ನಡಾಭಿಮಾನಿಗಳ ಮಿತ್ರ ಬಳಗದವರಿಗಾಗಿ ಲಕ್ಕಿ ಡಿಪ್ ಟಿಕೆಟ್ ಮಾರಾಟ ಮಾಡಲಾಗಿದ್ದು…

Ripponpete

ಕೆಂಚನಾಲದಲ್ಲಿ ನಾಳೆ ರಾಜ್ಯ ಮಟ್ಟದ ಮಲೆನಾಡು ಭಾಗದ ಪ್ರಪ್ರಥಮ ಟಗರು ಕಾಳಗ

ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ ಇಂದು ಪ್ರಥಮ ಬಾರಿಗೆ ರಾಜ್ಯ ಮಟ್ಟದ `ಟಗರಿನ ಕಾಳಗ’ ಬೆಳಗ್ಗೆ 10…

Arecanut

ರಿಪ್ಪನ್‌ಪೇಟೆಯಲ್ಲಿ ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ | ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ಯಾಂಪ್ಕೋ ದಿಟ್ಟ ಹೆಜ್ಜೆ ; ಸತೀಶ್ಚಂದ್ರ ಅಭಿಮತ

ರಿಪ್ಪನ್‌ಪೇಟೆ ; ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆಯು ಉತ್ತಮ ಇಳುವರಿ ಬರಲು ಎಲೆಚುಕ್ಕಿ ರೋಗದ ನಿಯಂತ್ರಣ ಅಗತ್ಯ. ಈ ನಿಟ್ಟಿನಲ್ಲಿ ಕ್ಯಾಂಪ್ಕೋ ಮಹಾಮಂಡಲ ಹಾಗೂ ಇತರ ಸಂಸ್ಥೆಗಳ ಜೊತೆಗೂಡಿ…