ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಟಿವಿಎಸ್ ಕ್ರೆಡಿಟ್‌ಗೆ ಗ್ರಾಹಕ ಆಯೋಗದ ಆದೇಶ: ವಾಹನ ಹಿಂತಿರುಗಿಸಿ, ₹1.10 ಲಕ್ಷ ಪರಿಹಾರ ಪಾವತಿಸಿ – courts
ಶಿವಮೊಗ್ಗ ಸುದ್ದಿ

ಟಿವಿಎಸ್ ಕ್ರೆಡಿಟ್‌ಗೆ ಗ್ರಾಹಕ ಆಯೋಗದ ಆದೇಶ: ವಾಹನ ಹಿಂತಿರುಗಿಸಿ, ₹1.10 ಲಕ್ಷ ಪರಿಹಾರ ಪಾವತಿಸಿ

ಮುನ್ಸೂಚನೆ ನೀಡದೆ ವಾಹನ ಜಪ್ತಿ ಮಾಡಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಟಿವಿಎಸ್ ಕ್ರೆಡಿಟ್ ಸರ್ವಿಸಸ್ ಸಂಸ್ಥೆಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ಆಯೋಗ ವಾಹನ ಹಿಂತಿರುಗಿಸುವಂತೆ ಹಾಗೂ ದೂರುದಾರರಿಗೆ ₹1.10 ಲಕ್ಷ ಪರಿಹಾರ ಪಾವತಿಸುವಂತೆ ಆದೇಶಿಸಿದೆ.

ಶಿವಮೊಗ್ಗದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ ಪ್ರಭುಲಿಂಗ ಕವಳಿಕಟ್ಟಿ – dc
ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ-ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ ಜಿಲ್ಲೆಯಲ್ಲಿ SIR ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಿಂದ 48,668 ಹೆಸರುಗಳನ್ನು ಹೊರಗಿಡಲಾಗಿದೆ. ಹೆಸರು ಇಲ್ಲದವರು ಅಥವಾ ತಿದ್ದುಪಡಿ ಅಗತ್ಯವಿರುವವರು ಸೆಪ್ಟೆಂಬರ್ 23ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

InShot 20260824 141822717
ಹೊಸನಗರ

ಶ್ರಾವಣ ಮಾಸದ ಪ್ರಯುಕ್ತ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಶಿವಪೂಜಾನುಷ್ಟಾನ

ರಿಪ್ಪನ್‌ಪೇಟೆ : ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಲೋಕಕಲ್ಯಾರ್ಥಾವಾಗಿ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಮೂಲಕರ್ತೃ ಚನ್ನಬಸವ ಮತ್ತು ಸಿದ್ದಲಿಂಗ ಮಹಾಸ್ವಾಮಿಗಳವರ ರುದ್ರಾಭಿಷೇಕ ಶಿವಪೂಜಾನುಷ್ಟಾನ ಇನ್ನಿತರ ಪೂಜಾ…

ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ: ರತ್ನಕುಮಾರಿಗೆ ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ – maland
ತೀರ್ಥಹಳ್ಳಿ

ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ: ರತ್ನಕುಮಾರಿಗೆ ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ

ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಶಿಕ್ಷಕಿ ರತ್ನಕುಮಾರಿ ಅವರು ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ತೀರ್ಥಹಳ್ಳಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಸಾಧಕ ಮಹಿಳೆಯರು ಸಮಾಜಕ್ಕೆ ಸ್ಪೂರ್ತಿ: ಶಕುಂತಲಾ ಚಂದ್ರಶೇಖರ್ – scouts
ಶಿವಮೊಗ್ಗ ಸುದ್ದಿ

ಸಾಧಕ ಮಹಿಳೆಯರು ಸಮಾಜಕ್ಕೆ ಸ್ಪೂರ್ತಿ: ಶಕುಂತಲಾ ಚಂದ್ರಶೇಖರ್

ಶಿವಮೊಗ್ಗದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ಜಿಲ್ಲಾಮಟ್ಟದ ಪ್ರೇರಣ ಶಿಬಿರದಲ್ಲಿ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು. ತಮ್ಮ ವೃತ್ತಿ ಜೀವನದಲ್ಲಿ ಸಾಧನೆ ಮಾಡಿ ಸಮಾಜ ಸೇವೆಯಲ್ಲಿ ತೊಡಗಿರುವ ಮಹಿಳೆಯರು ಸಮಾಜಕ್ಕೆ ಸ್ಪೂರ್ತಿ ಎಂದು ಶಕುಂತಲಾ ಚಂದ್ರಶೇಖರ್ ಹೇಳಿದರು.

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಶಿಕ್ಷಕಿ ರತ್ನಕುಮಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ – shiksaki
ಹೊಸನಗರ

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಶಿಕ್ಷಕಿ ರತ್ನಕುಮಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026ಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಸಾಗರ-ಹೊಸನಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಸಲ್ಲಿಸಿದ್ದಾರೆ.

ಬಿ.ವೈ. ರಾಘವೇಂದ್ರ–ಚಲುವರಾಯಸ್ವಾಮಿ ಭೇಟಿ: ಶಿವಮೊಗ್ಗ ಗ್ರಾಮಾಂತರ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮನವಿ – byr and chaluva
ಶಿವಮೊಗ್ಗ ಸುದ್ದಿ

ಬಿ.ವೈ. ರಾಘವೇಂದ್ರ–ಚಲುವರಾಯಸ್ವಾಮಿ ಭೇಟಿ: ಶಿವಮೊಗ್ಗ ಗ್ರಾಮಾಂತರ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮನವಿ

ಶಿವಮೊಗ್ಗ ಗ್ರಾಮಾಂತರ ಭಾಗದ 30ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ನೀರಾವರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಲಾಪಕ್ಕೆ ವಿಪಕ್ಷ ಸಹಕರಿಸಲಿ; ಕುಮಾರ್ ಬಂಗಾರಪ್ಪ ಮಾತುಗಳಿಗೆ ಉತ್ತರಿಸುವುದಿಲ್ಲ: ಸಚಿವ ಮಧು ಬಂಗಾರಪ್ಪ – madhu bangarapp m
ಶಿವಮೊಗ್ಗ

ಕಲಾಪಕ್ಕೆ ವಿಪಕ್ಷ ಸಹಕರಿಸಲಿ; ಕುಮಾರ್ ಬಂಗಾರಪ್ಪ ಮಾತುಗಳಿಗೆ ಉತ್ತರಿಸುವುದಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ವಿಧಾನಸಭೆ ಕಲಾಪಗಳು ಸುಗಮವಾಗಿ ನಡೆಯಲು ವಿಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿ, ಅವರ ಮಾತುಗಳಿಗೆ ಉತ್ತರಿಸುವುದಿಲ್ಲ ಎಂದು ವ್ಯಂಗ್ಯಭರಿತವಾಗಿ ಹೇಳಿದರು