
ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ ; ಹೊಸನಗರ ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ
ಹೊಸನಗರ ; ತಾಲ್ಲೂಕಿನಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿಯ ವಿಜ್ಞಾನ ಪರೀಕ್ಷೆಯು ಏಳು ಕೇಂದ್ರಗಳಲ್ಲಿ ನಡೆಸಲಾಗಿದ್ದು ಏಳು ಕೇಂದ್ರಗಳಿಗೂ ಶಿವಮೊಗ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿ.ಡಿಪಿ.ಐ (ಅಭಿವೃದ್ಧಿ) ಕೃಷ್ಣಮೂರ್ತಿ ಹೆಚ್.ಆರ್, ಹೊಸನಗರ ತಹಸೀಲ್ದಾರ್ ಭರತ್‌ರಾಜ್,…









