ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ – raitha DSA
Featured

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ

ಶಿವಮೊಗ್ಗ: ಬಿಡದಿ ಟೌನ್‌ಶಿಪ್‌ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಆಗಸ್ಟ್ 25ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಧು ಬಂಗಾರಪ್ಪ ನೇಮಕ – madhu nb
ಶಿವಮೊಗ್ಗ ಸುದ್ದಿ

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

ಬೆಂಗಳೂರು: ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಆಸಕ್ತಿ ಇಲ್ಲ. ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಬಿಜೆಪಿ ಜನವಿರೋಧಿ ಧೋರಣೆ ತೋರಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು…

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು – mt karadi
ಶಿಕಾರಿಪುರ

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು

ಶಿವಮೊಗ್ಗ: ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ…

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರ್ಕಾರ ನಿರ್ಧಾರ: ಪಶ್ಚಿಮಘಟ್ಟ ಜನರ ಹಿತರಕ್ಷಣೆಗೆ ಕ್ರಮ – kasturi rangan
ಶಿವಮೊಗ್ಗ ಸುದ್ದಿ

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರ್ಕಾರ ನಿರ್ಧಾರ: ಪಶ್ಚಿಮಘಟ್ಟ ಜನರ ಹಿತರಕ್ಷಣೆಗೆ ಕ್ರಮ

ಬೆಂಗಳೂರು: ಪಶ್ಚಿಮಘಟ್ಟ ಹಾಗೂ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿರುವ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ವಿಚಾರ ವಿಧಾನಸಭೆಯಲ್ಲಿ ಮಹತ್ವದ ಚರ್ಚೆಗೆ ಗ್ರಾಸವಾಯಿತು. ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು…

ಶಿವಮೊಗ್ಗದಲ್ಲಿ ಸೆ.19ರಂದು ಮಲೆನಾಡು ಮೆಗಾ ಜಾಬ್‌ಥಾನ್: 100ಕ್ಕೂ ಹೆಚ್ಚು ಕಂಪನಿಗಳು, 3000 ಉದ್ಯೋಗಾವಕಾಶ – 50e841e9 b775 47b2 8506 759495f1…
ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಸೆ.19ರಂದು ಮಲೆನಾಡು ಮೆಗಾ ಜಾಬ್‌ಥಾನ್: 100ಕ್ಕೂ ಹೆಚ್ಚು ಕಂಪನಿಗಳು, 3000 ಉದ್ಯೋಗಾವಕಾಶ

ಶಿವಮೊಗ್ಗ: ನಗರದ ಎನ್‌ಇಎಸ್ ಕಾಲೇಜು ಆವರಣದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಮಲೆನಾಡು ಮೆಗಾ ಜಾಬ್‌ಥಾನ್-2026 ಬೃಹತ್ ಉದ್ಯೋಗ ಮೇಳವನ್ನು ಸೆಪ್ಟೆಂಬರ್ 19ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ…

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ – mts
ಶಿವಮೊಗ್ಗ ಸುದ್ದಿ

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

ಶಿವಮೊಗ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ವಿಮಾ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು…

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ – h halappa
ಶಿವಮೊಗ್ಗ

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ತಕ್ಷಣ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು…

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಬಸ್ – bus accident
ಭದ್ರಾವತಿ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಬಸ್

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ. ಭದ್ರಾವತಿಯಿಂದ ಚನ್ನಗಿರಿ…

ಗೋ ಕಳ್ಳತನ : ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಎಂದ ಎಸ್‌ಪಿ ನಿಖಿಲ್ – sp nikhil
ಸಾಗರ

ಗೋ ಕಳ್ಳತನ : ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ  – ಎಸ್‌ಪಿ ನಿಖಿಲ್

<p>ಸಾಗರ: ತಾಲೂಕು ವ್ಯಾಪ್ತಿಯಲ್ಲಿ ವರದಿಯಾಗುತ್ತಿರುವ ಗೋ ಕಳ್ಳತನ ಪ್ರಕರಣಗಳು ಹಾಗೂ ಶಿಕಾರಿಪುರದಲ್ಲಿ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ…</p>