ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ – shikaripuar
ಶಿಕಾರಿಪುರ

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ

ಶಿಕಾರಿಪುರ: ಗೋ ಕಳ್ಳತನ, ಗೋ ಹತ್ಯೆ ಹಾಗೂ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಶಿಕಾರಿಪುರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ…

InShot 20260819 174209102
ಹೊಸನಗರ

ರಿಪ್ಪನ್‌ಪೇಟೆ : ಈದ್ ಮಿಲಾದ್ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯೊಂದಿಗೆ ಆಚರಿಸುವಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಕರೆ ನೀಡಿದರು. ಸೆಪ್ಟಂಬರ್ 3 ರಿಂದ 6…

ಸಂತರ ನಿಸ್ವಾರ್ಥ ಸೇವೆಯಿಂದ ಭಾರತಕ್ಕೆ ಜಗತ್ತಿನಲ್ಲಿ ಗೌರವ: ಕೆ.ಎಸ್. ಈಶ್ವರಪ್ಪ – kse
ಶಿವಮೊಗ್ಗ ಸುದ್ದಿ

ಸಂತರ ನಿಸ್ವಾರ್ಥ ಸೇವೆಯಿಂದ ಭಾರತಕ್ಕೆ ಜಗತ್ತಿನಲ್ಲಿ ಗೌರವ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಸಾಧು-ಸಂತರ ನಿಸ್ವಾರ್ಥ ಸೇವೆಯೇ ಜಗತ್ತಿನಲ್ಲಿ ಭಾರತಕ್ಕೆ ಗೌರವ ಸಿಗಲು ಪ್ರಮುಖ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. “ದಿವ್ಯ ಸಂಜೆ” ಸಂವಾದ ಕಾರ್ಯಕ್ರಮದ ಬಳಿಕ ಸದ್ಗುರು ಶ್ರೀ ಮಧುಸೂದನ…

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ – dog bite
ಶಿವಮೊಗ್ಗ

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ನಗರದ ಆಟೊ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೀದಿ ನಾಯಿ ದಿಢೀರ್ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಆಟೊ ಕಾಂಪ್ಲೆಕ್ಸ್‌ನ ಎರಡನೇ ಅಡ್ಡರಸ್ತೆಯಲ್ಲಿ ಅಂಗಡಿ ಮಾಲೀಕರು, ಕಾರ್ಮಿಕರು…

ಭದ್ರಾ ಮುಂಗಾರು ನೀರು ಹಂಚಿಕೆ: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಮಾಲೋಚನೆ ಎಂದ ಸಚಿವ ಮಧು ಬಂಗಾರಪ್ಪ – bhadra
ಶಿವಮೊಗ್ಗ

ಭದ್ರಾ ಮುಂಗಾರು ನೀರು ಹಂಚಿಕೆ: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಮಾಲೋಚನೆ ಎಂದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೀರು ಹರಿಸುವ ವಿಚಾರವಾಗಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಯಿತು. ಶಿವಮೊಗ್ಗ ಜಿಲ್ಲಾ…

ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಅಮಾನತು: ಸರ್ಕಾರದಿಂದ ಆದೇಶ – d virupaksha
ಶಿವಮೊಗ್ಗ ಸುದ್ದಿ

ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಅಮಾನತು: ಸರ್ಕಾರದಿಂದ ಆದೇಶ

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ವಿ. ಅವರನ್ನು ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ…

InShot 20260818 185812678
ಹೊಸನಗರ

ಧರ್ಮಸ್ಥಳ ಸಂಘದಿಂದ ವಿವಿಧ ಆಟೋಟ ಸ್ಪರ್ಧೆ ; ಕೆಸರು ಗದ್ದೆಯಲ್ಲಿ ಎಂಜಾಯ್ ಮಾಡಿದ ಮಹಿಳೆಯರು

ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ಮಹಿಳೆಯರು ಮನೆಯಲ್ಲಿ ನಿರಂತರ ಅಡುಗೆ ಕೆಲಸದಲ್ಲಿ ಮುಳುಗಿರುವ ಸಂದರ್ಭದಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸಿಕೊಳ್ಳಲು ಅವಕಾಶ ನೀಡುವ ಕಾರ್ಯಕ್ರಮವು ತೀರ್ಥಹಳ್ಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್…

InShot 20260818 125701402
ಹೊಸನಗರ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಆ.29ಕ್ಕೆ ಕಾರಣಗಿರಿ – ಹೊಸನಗರ ಪಾದಯಾತ್ರೆ ; ವಾಟಗೋಡು ಸುರೇಶ್

ಹೊಸನಗರ : ಮಲೆನಾಡಿನ ಜನರಿಗೆ ಮರಣ ಶಾಸನ ವಿಧಿಸುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ನೇತೃತ್ವದಲ್ಲಿ ಆಗಸ್ಟ್ 29ರಂದು ತಾಲೂಕಿನ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಹೊಸನಗರದವರೆಗೆ…