Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Hombuja

ಧ್ವಜಾರೋಹಣದೊಂದಿಗೆ ಹೊಂಬುಜ ವಾರ್ಷಿಕ ರಥೋತ್ಸವ ; ಧಾರ್ಮಿಕ ವಿಧಾನಗಳು ಆರಂಭ

ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಧಿದೇವತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಂಪರಾನುಗತವಾಗಿ ವಾರ್ಷಿಕ ರಥೋತ್ಸವ ಧಾರ್ಮಿಕ ವಿಧಾನಗಳು ಧ್ವಜಾರೋಹಣ ಮಾಡುವ ಮೂಲಕ ಆರಂಭಗೊಂಡಿದೆ.…

Ripponpete

ರಿಪ್ಪನ್‌ಪೇಟೆ ; ರಂಜಾನ್ ಪ್ರಯುಕ್ತ ಶಾಂತಿ ಸಭೆ

ರಿಪ್ಪನ್‌ಪೇಟೆ ; ರಂಜಾನ್ ಹಬ್ಬ ಐದಾರು ದಿನಗಳಲ್ಲಿದ್ದು ಈ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು. ರಿಪ್ಪನ್‌ಪೇಟೆಯಲ್ಲಿ ಮೂರು ಮಸೀದಿಗಳಿದ್ದು ಮುಸ್ಲಿಂ ಸಮುದಾಯದ ಮುಖಂಡರನ್ನು…

Hosanagara

ಹಸಿದವರಿಗೆ ಅನ್ನ ನೀಡುವುದರಿಂದ ಪುಣ್ಯದ ಫಲ ಸಿಗುತ್ತದೆ ; ಸೈಮನ್ ಹೊರರ್ಟ

ಹೊಸನಗರ ; ಹಸಿದವರಿಗೆ ಅನ್ನಭಾಗ್ಯ ಕಲ್ಪಿಸಿದರೇ ಪುಣ್ಯದ ಫಲ ಸಿಗುತ್ತದೆ ಎಂದು ಹೊಸನಗರ ಚರ್ಚ್‌ನ ಧರ್ಮಗುರು ಸೈಮನ್ ಹೊರರ್ಟ ಹೇಳಿದರು. ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಡಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್…

Ripponpete

ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ

ರಿಪ್ಪನ್‌ಪೇಟೆ ; ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ…

Shivamogga

ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ನಿಧನ ; ಸಂತಾಪ

ಶಿವಮೊಗ್ಗ ; ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ…

Crime News

ಹೊಸನಗರ ; ಮೂವರು ಶ್ರೀಗಂಧ ಚೋರರ ಬಂಧನ !

ಹೊಸನಗರ ; ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹರಿದ್ರಾವತಿ ಮೀಸಲು ಅರಣ್ಯದಲ್ಲಿ…

Ripponpete

ಅಸ್ಪೃಶ್ಯತಾ ಕಳಂಕ ನಿರ್ಮೂಲನೆಗಾಗಿ ಬೀದಿ ನಾಟಕದ ಮೂಲಕ ಜನಜಾಗೃತಿ ; ರಾಘವೇಂದ್ರ ಕೆ.ಎಸ್.

ರಿಪ್ಪನ್‌ಪೇಟೆ ; ದೇಶಕ್ಕೆ ಸ್ವಾತಂತ್ರ್ಯ ಬಂದು ಏಳುವರೆ ದಶಕಗಳಾದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಸಮಾಜದಲ್ಲಿ ಕೆಲವು ಕಡೆ ಈ ಕಳಂಕ ಬೇರುರಿರುವುದು ದುಃಖಕರ ಸಂಗತಿಯಾಗಿದೆ. ಆಸ್ಪಸೃಶ್ಯತೆಯನ್ನು ಬುಡಸಮೇತ ನಿರ್ಮೂಲನೆ…

Hosanagara

ರಿಪ್ಪನ್‌ಪೇಟೆಯಲ್ಲಿ ನಡೆದ ಸಮಾಲೋಚನಾ ಸಭೆ | ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿಗೆ ನಿರ್ಧಾರ ; ಮೂಲೆಗದ್ದೆ ಶ್ರೀ

ರಿಪ್ಪನ್‌ಪೇಟೆ ; ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವುದರೊಂದಿಗೆ ಹಿಂದುಳಿದಿರುವ ಈ ತಾಲ್ಲೂಕು ಅಭಿವೃದ್ದಿಪಡಿಸುವುದು ಸೇರಿದಂತೆ ಹೊಸನಗರ ಕೊಡಚಾದ್ರಿ ರಾಮಚಂದ್ರಪುರ, ನಗರ ಕೋಟೆ ಹೀಗೆ ಹಲವು ಪ್ರವಾಸಿ ಪ್ರೇಕ್ಷಣಿಯ…

Ripponpete

ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ; ನೂರಾರು ಅಡಿಕೆ ಗಿಡಗಳು ಬೆಂಕಿಗಾಹುತಿ !

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದಾಗಿ 8 ವರ್ಷದ ಸುಮಾರು 300 ಕ್ಕೂ ಅಧಿಕ ಅಡಿಕೆ ಗಿಡಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ವಿಡಿಯೋ…

Ripponpete

ಉದ್ಯಮಿ ಕೋಣಂದೂರು ಪ್ರಕಾಶ್‌ಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ ; ಕೋಣಂದೂರು ಪಾರ್ವತಮ್ಮ ರೇವಣಪ್ಪ (86) ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರಿಗೆ ಉದ್ಯಮಿ, ಕೊಡಗೈದಾನಿ ಕೆ.ಆರ್.ಪ್ರಕಾಶ್ ಸೇರಿದಂತೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಸಂತಾಪ ; ಕೊಡುಗೈದಾನಿ ಪಾರ್ವತಮ್ಮನವರ…