
ಹವ್ಯಕ ಭಾಷಾ ಅಕಾಡೆಮಿ ಘೋಷಣೆ: ಶ್ರೀರಾಮಚಂದ್ರಾಪುರ ಮಠದಿಂದ ಸರ್ಕಾರಕ್ಕೆ ಅಭಿನಂದನೆ
ರಾಜ್ಯ ಸರ್ಕಾರವು ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಮುಂದಾಗಿರುವ ನಿರ್ಧಾರವನ್ನು ಶ್ರೀರಾಮಚಂದ್ರಾಪುರ ಮಠ ಸ್ವಾಗತಿಸಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದೆ. ಭಾಷೆ ಮತ್ತು ಸಂಸ್ಕೃತಿಗೆ ಅನ್ಯೋನ್ಯ ಸಂಬಂಧವಿದ್ದು, ಭಾಷೆಯನ್ನು…









