Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Hosanagara

ಸಮಗ್ರ ನಿರ್ವಹಣೆ ಮೂಲಕ ಅಡಿಕೆ ಎಲೆಚುಕ್ಕೆ ರೋಗ ಪರಿಹರಿಸಲು ಸಾಧ್ಯ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಎಲೆಚುಕ್ಕಿ ರೋಗ ಅಧಿಕವಾಗಿದ್ದು ಸಮಗ್ರ ನಿರ್ವಹಣೆ ಮೂಲಕ ಪರಿಹರಿಸಬಹುದು ಎಂದು ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಹೇಳಿದರು. ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ತೋಟಗಾರಿಕ ಇಲಾಖೆ ಮತ್ತು…

Hosanagara

ಪುರುಷರ ನೆಟ್‌ಬಾಲ್ ಪಂದ್ಯಾವಳಿ ; ಬರುವೆಯ ಎಂ. ಗಣೇಶ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೊಸನಗರ ; ಇದೇ 2026ರ ಮಾರ್ಚ್ 9 ರಿಂದ 13ರವರೆಗೆ ಮಧ್ಯಪ್ರದೇಶದ ಭೂಪಾಲ್ ನ ಎಸ್ಎಜಿಇ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ರಾಷ್ಟ್ರೀಯ ಪುರುಷರ ನೆಟ್‌ಬಾಲ್ ಪಂದ್ಯಾವಳಿಗೆ ತಾಲೂಕಿನ ಕಿರೆತೋಡಿ (ಬರುವೆ) ವಾಸಿ…

Hombuja

ಪ್ರೊ. ಶಾಂತಿನಾಥ ದಿಬ್ಬದರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2026ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿದ್ದಾರೆ. ಈ ಪ್ರಶಸ್ತಿಯನ್ನು…

Hosanagara

ಹೊಸನಗರ ತಾಲೂಕು ಕುಂಬಾರರ 19ನೇ ವಾರ್ಷಿಕ ಮಹಾಸಭೆ | ಮನಸ್ಸು ಕಟ್ಟುವ ಮೂಲಕ ಸಮಾಜ ಸಂಘಟನೆಗೆ ಮುಂದಾಗಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಹಿಂದುಳಿದ ಸಮಾಜವಾಗಿರುವ ಕುಂಬಾರ ಜನಾಂಗದವರು ಸಂಘಟಿತರಾಗಿ ತಮ್ಮ ಕುಲಕಸುಬನ್ನು ಯಾವುದೇ ಕೀಳರಿಮೆ ಇಲ್ಲದೆ ನಿರ್ವಹಿಸುವಂತಾಗಬೇಕು ಹಾಗೂ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣವನ್ನು ಕೊಡಿಸಿ ಉತ್ತಮ ಸಮಾಜ ನಿರ್ಮಾಣದಲ್ಲಿ ತೊಡಗುವಂತೆ…

Hombuja

ಮಾ.09 ರಿಂದ 14ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದ ವಾರ್ಷಿಕ ರಥಯಾತ್ರಾ ಮಹೋತ್ಸವ

ಹೊಂಬುಜ : ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…

Hosanagara

ಶರಾವತಿ ಮುಳಗಡೆ ಸಂತ್ರಸ್ಥರ ಹೋರಾಟಕ್ಕೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ; ಸೊನಲೆ ಶ್ರೀನಿವಾಸ್

ಹೊಸನಗರ ; ಶರಾವತಿ ಮುಳುಗಡೆ ಸಂತ್ರಸ್ಥರು ಕಳೆದ 60 ವರ್ಷಗಳಿಂದ ಮಾಡುತ್ತಿರುವ ಹೋರಾಟ ಮತ್ತು ಮಲೆನಾಡಿನ ರೈತರ ಕಷ್ಟನಷ್ಟಗಳನ್ನು ಸರ್ಕಾರ ಪರಿಹರಿಸಬೆಕೇಂಬ ಗುರಿ ಹೊಂದಿ ನಡೆಸುತ್ತಿರುವ ಚಳುವಳಿಗೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ…

Ripponpete

ಹಿರೇಮೈಥೆಯಲ್ಲಿ ಇಂದು ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆ

ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್…

Ripponpete

ಮಕ್ಕಳ ವಿದ್ಯಾಭ್ಯಾಸ ಕುಂಠಿತವಾದರೆ ಶಿಕ್ಷಕರಿಗೆ ಆತಂಕ ; ಬಿ.ಎಲ್ ರಾಜು

ರಿಪ್ಪನ್‌ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು ಮನುಷ್ಯನ ಗುಣವಾಗಿದೆ ಎಂದು ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ…

Ripponpete

ಗರ್ತಿಕರೆ-ಕಮ್ಮಚ್ಚಿ ರಸ್ತೆಯ ಅವ್ಯವಸ್ಥೆ ; ಜನಪ್ರತಿನಿಧಿಗಳೇ ಎಲ್ಲಿದ್ದೀರಾ? ನಮ್ಮೂರಿನ ರಸ್ತೆ ನೋಡಿ ಸ್ವಾಮಿ ಹೇಗಿದೆ, ದಲಿತರ ಅಳಲು ಕೇಳುವರ‍್ಯಾರು ಇಲ್ಲವಾ ?

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ ಇಲ್ಲಿನ ಪರಿಶಿಷ್ಟ ಜಾತಿ ಜನಾಂಗದವರು ಜಾತಕ ಪಕ್ಷಿಯಂತೆ ದಿನ ನೋಡುವಂತಾಗಿದ್ದು ಇವರ…

Hosanagara

ಬಸ್‌ಗೆ ಬೆಂಕಿ: ಹುಲಿಕಲ್ ಬಾಳೆಬರೆ ಘಾಟಿಯಲ್ಲಿ ತಪ್ಪಿದ ದುರಂತ – 36 ಪ್ರಯಾಣಿಕರು ಪಾರು

ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ…