
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ರಿಪ್ಪನ್‌ಪೇಟೆ ಕೇಂದ್ರಕ್ಕೆ 267 ವಿದ್ಯಾರ್ಥಿಗಳು
ರಿಪ್ಪನ್‌ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು ಪರೀಕ್ಷೆಗೆ ಸಕಲ ಸಿದ್ದತೆಯನ್ನು…









