ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಅಡಿಕೆ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕದ ಸಿಂಹಪಾಲು: ಸಂಸದ ರಾಘವೇಂದ್ರ ಪ್ರಶ್ನೆಗೆ ಕೇಂದ್ರದ ಮಾಹಿತಿ – InShot 20260811 185211664
ಶಿವಮೊಗ್ಗ ಸುದ್ದಿ

ಅಡಿಕೆ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕದ ಸಿಂಹಪಾಲು: ಸಂಸದ ರಾಘವೇಂದ್ರ ಪ್ರಶ್ನೆಗೆ ಕೇಂದ್ರದ ಮಾಹಿತಿ

ಶಿವಮೊಗ್ಗ: ದೇಶದ ಅಡಿಕೆ ಆಧಾರಿತ ಆರ್ಥಿಕತೆಯಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸುತ್ತಿದ್ದು, ಅಡಿಕೆ ಮತ್ತು ಅಡಿಕೆ ಆಧಾರಿತ ಉತ್ಪನ್ನಗಳ ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ.76ಕ್ಕಿಂತ ಹೆಚ್ಚಿದೆ ಎಂಬ ಮಾಹಿತಿ ಕೇಂದ್ರ ಸರ್ಕಾರದಿಂದ ಬಹಿರಂಗವಾಗಿದೆ.

InShot 20260811 180643601
ಹೊಸನಗರ

ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ 111ನೇ ವಾರ್ಷಿಕ ಮಹಾಸಭೆ | ಬ್ಯಾಂಕ್‌ಗೆ ₹ 3.87 ಕೋಟಿ ಲಾಭ : ಸುಧಾ

ಹೊಸನಗರ : ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ ಮಾರ್ಚ್ ಅಂತ್ಯಕ್ಕೆ ₹ 3.87 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಸುಧಾ ಹೇಳಿದರು. ಸಾಗರದ ಪ್ರತಿಷ್ಟಿತ…

InShot 20260811 141710117
ಹೊಸನಗರ

ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ವೈಭವದ ಜಾತ್ರಾ ಮಹೋತ್ಸವಕ್ಕೆ ಭಕ್ತ ಜನಸಾಗರ ಭಕ್ತಿಯಿಂದ ಭಾಗವಹಿಸಿ ದೇವಿಗೆ ಹರಿಕೆ ಕಾಣಿಕೆ ಸಮರ್ಪಿಸಿ ಸಂಭ್ರಮಿಸಿದರು. ಇಂದು ಮುಂಜಾನೆಯಿಂದಲೇ ದೇವಸ್ಥಾನದ ಮುಂಭಾಗ ಭಕ್ತ…

InShot 20260811 084409329
ಹೊಸನಗರ

ಹೊಸನಗರ ; ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಹೊಸನಗರ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯ ರೇಣುಕೇಶ್ ಅಧ್ಯಕ್ಷತೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ…

InShot 20260810 212559613
ಹೊಸನಗರ

ರಿಪ್ಪನ್‌ಪೇಟೆ : ಅಖಂಡ ಭಾರತ ಸಂಕಲ್ಪ ದಿನಾಚರಣೆ

ರಿಪ್ಪನ್‌ಪೇಟೆ : ದೇಶ ವಿಭಜನೆಯ ಸಂದರ್ಭ ನಡೆದ ಮಾರಣ ಹೋಮದಲ್ಲಿ ಲಕ್ಷಾಂತರ ಹಿಂದೂಗಳ ಬಲಿದಾನದ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತಿಯಾಗಿದೆ. ಹಿಂದೂ ಸಮಾಜ ತನ್ನ ಇತಿಹಾಸ ಪರಂಪರೆ ಹಾಗೂ ಪೂರ್ವಪರ ಬಲಿದಾನವನ್ನು ಎಂದಿಗೂ…

ಚಲಿಸುತ್ತಿದ್ದ KSRTC ಬಸ್‌ನಿಂದ ಕಳಚಿ ಬಿದ್ದ ಟೈರ್: ಆಗುಂಬೆ ಸಮೀಪ ತಪ್ಪಿದ ದುರಂತ – mt
ತೀರ್ಥಹಳ್ಳಿ

ಚಲಿಸುತ್ತಿದ್ದ KSRTC ಬಸ್‌ನಿಂದ ಕಳಚಿ ಬಿದ್ದ ಟೈರ್: ಆಗುಂಬೆ ಸಮೀಪ ತಪ್ಪಿದ ದುರಂತ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟೈರ್ ಕಳಚಿ ಬಿದ್ದ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಈ ತಾಂತ್ರಿಕ…

ಸಾಗರ : ಸೊಂಟದ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ – sgara
ಸಾಗರ

ಸಾಗರ : ಸೊಂಟದ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

ಸಾಗರ: ನಗರದ ಶ್ರೀಧರ ನಗರದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಆಕಾಶ್ ಎಂದು ಗುರುತಿಸಲಾಗಿದೆ. ಆಕಾಶ್ ನಗರದ ಸಿದ್ದೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.…

ಮನೆ ಕಳೆದುಕೊಂಡ ಬಡವರಿಗೆ ಪರಿಹಾರ, ಪರ್ಯಾಯ ಮನೆ ಕಲ್ಪಿಸಿ: ಶಾಸಕ ಚನ್ನಬಸಪ್ಪ ಆಗ್ರಹ – mt channabasappa
ಶಿವಮೊಗ್ಗ

ಮನೆ ಕಳೆದುಕೊಂಡ ಬಡವರಿಗೆ ಪರಿಹಾರ, ಪರ್ಯಾಯ ಮನೆ ಕಲ್ಪಿಸಿ: ಶಾಸಕ ಚನ್ನಬಸಪ್ಪ ಆಗ್ರಹ

ಶಿವಮೊಗ್ಗ: ಒತ್ತುವರಿ ತೆರವು ಕಾರ್ಯಾಚರಣೆಯಿಂದ ಮನೆ ಕಳೆದುಕೊಳ್ಳುವ ಬಡ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಬಡವರು,…