Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Hosanagara

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಖಾಲಿ, ಬಡ ರೋಗಿಗಳ ಪರದಾಟ

ಹೊಸನಗರ ; ರಾಜ್ಯದಲ್ಲಿ ಬಹುತೇಕ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳು ಖಾಲಿಯಾಗಿದ್ದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬಡ ರೋಗಿಗಳು ಪರದಾಡುವಂತಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್. ಸುಧಾಕರ ರಾಜ್ಯ…

Ripponpete

ಒಂದು ಕೋಟಿ ರೂ. ವೆಚ್ಚದ ಶಾಂತಪುರ-ಗರ್ತಿಕೆರೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ರಿಪ್ಪನ್‌ಪೇಟೆ ; ತತ್ವಸಿದ್ದಾಂತದ ಮೇಲೆ ಬೆಳೆದು ಬಂದವನನ್ನು ಯಾವುದೇ ಪ್ರತಿಫಲಾಫೇಕ್ಷೆ ಇಲ್ಲದೆ ಕೆಲಸ ಮಾಡಿ ಜನರಿಗೂ ಸಂತೋಷವಾಗುವುದರೊಂದಿಗೆ ಸಂಘಟನೆಗೂ ಪಕ್ಷಕ್ಕೂ ಲಾಭವಾಗುತ್ತದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಅಮೃತ-ಕೋಡೂರು ಗ್ರಾಮ…

Ripponpete

ಅಭಿವೃದ್ಧಿಯ ಭರವಸೆಯನ್ನು ಸಂಪೂರ್ಣಗೊಳಿಸುತ್ತೇನೆ ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಶ್ರೀಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಬಡಕುಟುಂಬಕ್ಕೆ ಆಧಾರ ಸ್ತಂಭವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…

Ripponpete

ವಿದ್ಯಾರ್ಥಿಗಳು ಧ್ವನಿವರ್ಧಕ, ಟಿವಿ, ಮೊಬೈಲ್ ಸಂಪರ್ಕದಿಂದ ದೂರ ಇರಿ ; ಡಾ‌. ಜಿ‌.ಡಿ. ನಾರಾಯಣಪ್ಪ

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಇಂದಿನ ಸಮಯದಲ್ಲಿ ವ್ಯಾಸಂಗಕ್ಕೆ ಪ್ರಶಾಂತ ವಾತಾವರಣ ಹಾಗೂ ಏಕಾಗ್ರತೆ ಅಗತ್ಯವಾಗಿದೆ ಎಂದು ಮಾಜಿ ಶಾಸಕ, ವೈದ್ಯರತ್ನ ಡಾ. ಜಿ.ಡಿ.ನಾರಾಯಣಪ್ಪ ಸಲಹೆ ನೀಡಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

Hosanagara

ಹೊಸನಗರದಲ್ಲಿ ಕೆಡಿಪಿ ಸಭೆ | ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಾಮಗಾರಿ ಅಪೂರ್ಣ ; ಶಾಸಕ ಆರಗ, ಬೇಳೂರು ಅಧಿಕಾರಿ ವರ್ಗದ ಮೇಲೆ ಅಸಮಧಾನ

ಹೊಸನಗರ ; ತಾಲೂಕಿನ ಅತಿಮಹತ್ವದ ಯೋಜನೆಯಾಗಿರುವ ಬಹುಗಾಮ ಕುಡಿಯುವ ನೀರಿನ ಯೋಜನೆ ಪ್ರಗತಿ ಕುಂಠಿತಗೊಂಡಿದೆ. ನಿಯಮಾಸುಸಾರ ಈಗಾಗಲೇ ಕಾಮಗಾರಿ ಮುಕ್ತಾಯವಾಗಬೇಕಿತ್ತು. ಆದರೆ ಇನ್ನೂ ಆರಂಭವೇ ಆಗಿಲ್ಲ. ಯಾಕೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ…

Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆೆಗೆ ಆಗ್ರಹ ; ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

ಹೊಸನಗರ ; ಮುಳುಗಡೆ ಸಂತ್ರಸ್ಥ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಪರಿಹಾರ ಕಾಣಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಪರಿಹಾರ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು. ಹೊಸನಗರ…

Hosanagara

ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೆದ ಕೊಳವೆ ಬಾವಿ ಮುಚ್ಚದೆ ನಿರ್ಲಕ್ಷ್ಯ – ಜನರಲ್ಲಿ ಆತಂಕ

ಹೊಸನಗರ: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲಿನ ಸಂಪಳ್ಳಿ ಗ್ರಾಮದ ಮಂಕೋಡು ಪ್ರದೇಶದಲ್ಲಿ ಸುಮಾರು 5೦೦ ಅಡಿ ಆಳದ ಜೆಜಿಎಂ (JJM) ಕೊರೆದ ಕೊಳವೆ ಬಾವಿಯನ್ನು ಮುಚ್ಚದೆ ಬಿಟ್ಟು ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯರಲ್ಲಿ…

Hosanagara

ಹೊಸನಗರ ; ಶಾಸಕ ಆರಗ ಜ್ಞಾನೇಂದ್ರ ಸಹಾಯಕನಿಗೆ ನ್ಯಾಯಾಂಗ ಬಂಧನ  !

ಹೊಸನಗರ ; ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರ ಹೊಸನಗರ ಭಾಗದ ಸಹಾಯಕನನ್ನು ನ್ಯಾಯಾಂಗ…

Hosanagara

ಅರ್ಚಕರ ಹುದ್ದೆ ಖಾಲಿ ; ಅರ್ಜಿ ಆಹ್ವಾನ

ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಮುಜರಾಯಿ ದೇವಸ್ಥಾನಗಳಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ರಿಪ್ಪನ್‌ಪೇಟೆ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ತಮ್ಮಡಿಕೊಪ್ಪ ಈ ದೇವಸ್ಥಾನಗಳ ಅರ್ಚಕರ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.…

Hosanagara

ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಟ್ರ‍್ಯಾಕ್ಟರ್ ಖರೀದಿಗೆ ಶೇ. 50 ಸಹಾಯಧನ ನಕಲಿ ; ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ

ಹೊಸನಗರ ; ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್ ಖಾತೆ ಮೂಲಕ ಮತ್ತು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ “ಕಿಸಾನ್ ಟ್ರ‍್ಯಾಕ್ಟರ್ ಯೋಜನೆ” ಅಡಿಯಲ್ಲಿ ರೈತರಿಗೆ ಟ್ರ‍್ಯಾಕ್ಟರ್ ಖರೀದಿಸಲು 50% ಸಹಾಯಧನ ನೀಡಲಾಗುತ್ತಿದೆ ಎಂಬ ಬಗ್ಗೆ ಮತ್ತು…