Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Shikaripura

ಜಮೀನಿನ ಖಾತೆ ಬದಲಾವಣೆಗೆ ಲಂಚ ಸ್ವೀಕಾರ : ಶಿಕಾರಿಪುರದಲ್ಲಿ ವಿಎ ಲೋಕಾಯುಕ್ತ ಬಲೆಗೆ

ಶಿಕಾರಿಪುರ ; ಜಮೀನಿನ ಖಾತೆ ಬದಲಾವಣೆ ಪ್ರಕ್ರಿಯೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಚಿಕ್ಕಜಂಬೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ…

Hosanagara

ಮನ್ರೇಗಾ ಹೆಸರು ಬದಲು – ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹೊಸನಗರ ; ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ನಿಲ್ಲಿಸಿ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೋಡೂರು ಚಂದ್ರಮೌಳಿ ಆರೋಪಿಸಿದರು. ಇಲ್ಲಿನ…

Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಹಕ್ಕೊತ್ತಾಯಿಸಿ 30 ಗ್ರಾ.ಪಂ.ಗಳಿಗೆ ಸೈಕಲ್ ಜಾಥಾ ಸಂಪನ್ನ

ಹೊಸನಗರ : ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಗಾಗಿ ಆಗ್ರಹ ತಾಲ್ಲೂಕಿನ 30 ಗ್ರಾಮ ಪಂಚಾಯತಿಗಳಿಗೆ ಸೈಕಲ್ ಮೂಲಕ ಜಾಥಾ ಕೈಗೊಂಡು ಯಶಸ್ವಿಯಾಗಿ ಪರ್ಯಟನೆ ಮುಗಿಸಿ ಪ್ರತಿ ಗ್ರಾಮ ಪಂಚಾಯತಿಯಿಂದ ಹಕ್ಕೊತ್ತಾಯ ಪತ್ರ ಪಡೆದು…

Hosanagara

ಹೊಸನಗರ ; ಹಿರಿಯ ವಿದ್ಯಾರ್ಥಿಗಳಿಂದ ಕೊಡಚಾದ್ರಿ ಕಾಲೇಜ್‌ಗೆ ಕುರ್ಚಿ ಕೊಡುಗೆ

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ 1985-88ನೇ ಸಾಲಿನ ಪ್ರಥಮ ಬ್ಯಾಚ್‌ ನ ಕಲಾ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ನೇಹ…

Ripponpete

ಮಲೆನಾಡಿನಲ್ಲಿ ಹೆಚ್ಚಿದ ಮಣ್ಣಿನ ಮಡಿಕೆಗಳಿಗೆ ಬೇಡಿಕೆ | ಪಾರಂಪರಿಕ ಉದ್ಯಮಕ್ಕೆ ಪುನರ್ಜೀವನ ಆರೋಗ್ಯ-ಪರಿಸರದತ್ತ ಜನರ ಒಲವು

ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ಮಲೆನಾಡು ಪ್ರದೇಶದಲ್ಲಿ ಮಣ್ಣಿನಿಂದ ತಯಾರಿಸಲಾದ ಪಾತ್ರೆಗಳು ಹಾಗೂ ದಿನೋಪಯೋಗಿ ಪರಿಕರಗಳಿಗೆ ಅಪಾರ ಬೇಡಿಕೆ ಕಂಡು ಬರುತ್ತಿದೆ. ಒಮ್ಮೆ ಕಾಲದಲ್ಲಿ ನಶಿಸುತ್ತಿದೆ ಎನ್ನಲಾಗಿತ್ತಿದ್ದ ಮಣ್ಣಿನ ಪಾತ್ರೆ ಉದ್ಯಮ ಇದೀಗ…

Shivamogga

ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ ; ಸಚಿವ ಈಶ್ವರ್ ಖಂಡ್ರೆ

ಶಿವಮೊಗ್ಗ ; ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ…

Hosanagara

ಹೊಸನಗರ ; ವಾರಂಬಳ್ಳಿ ಗ್ರಾಮದಲ್ಲಿ ಅರಣ್ಯ ಜಾಗದಲ್ಲಿ ಅಕ್ರಮ ಶೆಡ್ ನಿರ್ಮಾಣ – ಅರಣ್ಯ ಇಲಾಖೆಗೆ ದೂರು

ಹೊಸನಗರ ; ತಾಲ್ಲೂಕಿನ ವಾರಂಬಳ್ಳಿ ಗ್ರಾಮದ ಸರ್ವೆ ನಂಬರ್ 58ರಲ್ಲಿ ಅರಣ್ಯ ಜಾಗದಲ್ಲಿ ನಗರ ಭಾಗದ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಲಾಗಿದೆ ಎಂದು ನಗರ ಅರಣ್ಯಧಿಕಾರಿಗಳಿಗೆ ವಾರಂಬಳ್ಳಿ ಗ್ರಾಮದ ಬಿ.ಎಸ್…

Ripponpete

ರಿಪ್ಪನ್‌ಪೇಟೆ ; ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಸ್ಲೀಪರ್ ಕೋಚ್ ಬಸ್ !

ರಿಪ್ಪನ್‌ಪೇಟೆ ; ಬೆಂಗಳೂರಿಗೆ ಹೊರಟ್ಟಿದ್ದ ಸ್ಲೀಪರ್ ಕೋಚ್ ಬಸ್‌ವೊಂದು ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಘಟನೆ ತಡರಾತ್ರಿ 10:45 ರ ಸುಮಾರಿಗೆ ಅರಸಾಳು ಮತ್ತು ಸೂಡೂರು ನಡುವೆ ನಡೆದಿದೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌…

Shivamogga News

ನೆಟ್‌ವರ್ಕ್ ಸಮಸ್ಯೆಯಿಂದ ಸಕಾಲಕ್ಕೆ ಸಿಗದ ಆಂಬುಲೆನ್ಸ್ ; ಆಸ್ಪತ್ರೆ ತಲುಪುವ ಮುನ್ನವೇ ಬಾಣಂತಿ ಸಾವು !

ತೀರ್ಥಹಳ್ಳಿ ; ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಬಾಣಂತಿಯೊಬ್ಬರು ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ ಎಂಬಲ್ಲಿ ನಡೆದಿದೆ. ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದಾಗಿ…

Hosanagara

ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರ ಪ್ರಗತಿಗೆ ಪೂರಕ ; ವಕೀಲ ಮೋಹನ್ ಶೆಟ್ಟಿ

ಹೊಸನಗರ ; ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮವು ಮಹಿಳೆಯರ ಪ್ರಗತಿಗೆ ಪೂರಕವಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ವಕೀಲ ಮೋಹನ ಜಿ ಶೆಟ್ಟಿ ಹೇಳಿದರು. ಇಲ್ಲಿನ ಈಡಿರ…