
ಅರಸಾಳು ; ಪೂಜಾಗೆ ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ
ರಿಪ್ಪನ್‌ಪೇಟೆ ; ಅರಸಾಳು ಗ್ರಾಮದ ಪೂಜಾ ಎಂ.ಎನ್. ಅವರು ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯವು ಅವರು ಸಲ್ಲಿಸಿದ “Theoretical Investigation of Boundary Layer Flow and Heat Transfer…









