Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Hosanagara

ಏಪ್ರಿಲ್ ಅಂತ್ಯಕ್ಕೆ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ ; ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಬೇಳೂರು ಇಂಗಿತ

ಹೊಸನಗರ : ತಾಲೂಕಿನ ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು  ಉದ್ಘಾಟಿಸಿದರು.  ಈ ವೇಳೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸತೀಶ್ ಭಟ್ ಮತ್ತು ರಾಮಪ್ಪ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್…

Accident

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು !

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇಲ್ಲಿನ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ತಾವರೆಕೆರೆ ಬಳಿಯಲ್ಲಿ ಏಕಾಏಕಿ…

Shivamogga

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ; ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು…

Crime News

ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಹಾಗೂ ಅವರ ಪುತ್ರ ಮನೆಯಲ್ಲಿಯೇ ನೇಣಿಗೆ ಶರಣು !

ಶಿವಮೊಗ್ಗ ; ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಅವರು ಇಂದು ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ. ಜಯಶ್ರೀ…

Hosanagara

ಬೆಳೆವಿಮೆ ಪರಿಹಾರ ಮೊತ್ತದಲ್ಲಿ ತಾರತಮ್ಯ ಸರಿಪಡಿಸಿ ಸೂಕ್ತ ಪರಿಹಾರಕ್ಕೆ ಮೂಡುಗೊಪ್ಪ ಗ್ರಾಮಸ್ಥರ ಆಗ್ರಹ ; ನಾಡಕಛೇರಿ ಎದುರು ಅನಿರ್ಧಿಷ್ಟ ಕಾಲ ಪ್ರತಿಭಟನೆ

ಹೊಸನಗರ ; 2024-25ನೇ ಸಾಲಿನ ಹವಾಮಾನಾಧರಿತ ಬೆಳೆವಿಮೆ ಪರಿಹಾರ ನೀಡುವಲ್ಲಿ ಭಾರೀ ತಾರತಮ್ಯ ಕಂಡು ಬಂದಿದ್ದು, ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರಿಗೆ ಆಗಿರುವ ನಷ್ಟವನ್ನು ಭರಿಸಲು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು…

Shivamogga

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ…

Hosanagara

ವರ್ಗ ಸಂಘರ್ಷ ನಿವಾರಣೆಗೆ ಶಿಕ್ಷಣವೇ ಮದ್ದು ; ಶಾಸಕ ಆರಗ ಜ್ಞಾನೇಂದ್ರ

ಹೊಸನಗರ ; ಹಲವು ವೈವಿಧ್ಯಮಯ ಕಲಿಕಾ ಮಾದರಿ ಅಳವಡಿಕೆಯ ಮೂಲಕ ಶಿಕ್ಷಣದಲ್ಲಿ ಗುರುತರ ಪ್ರಗತಿ ಸಾಧಿಸಲು ಇಲ್ಲಿನ ಶಿಕ್ಷಕರು ಶಕ್ತಿ ಮೀರಿ ಯತ್ನಿಸಿದ್ದಾರೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ…

Hosanagara

ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಯುವಕನ ಕುಟುಂಬಕ್ಕೆ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ

ಹೊಸನಗರ ; ಕಳೆದ ಸೆಪ್ಟೆಂಬರ್ ತಿಂಗಳ 19ರಂದು ತೆಪ್ಪದಲ್ಲಿ ಚಕ್ರಾ ಹಿನ್ನೀರು ದಾಟುತ್ತಿರುವಾಗ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾಗ ತಾಲೂಕಿನ ಹೊಸೂರು-ಸಂಪೆಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಟ್ವಾಡಿ ಮಜಿರೆ ವಾಸಿ ಮೃತ ಯುವಕ ಪೂರ್ಣೇಶ್…

Shivamogga

ರಾಜ್ಯದಲ್ಲಿ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದಕ್ಕೆ ಖಂಡನೆ

ಶಿವಮೊಗ್ಗ ; ರಾಜ್ಯದಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್)ನ ಜಿಲ್ಲಾ ಸಂಚಾಲಕ ವಿನಯ್‌ಚಂದ್ರ ಹೇಳಿದರು. ಅವರು ಇಂದು…

Hosanagara

ಸಂಸದ ಬಿ.ವೈ. ರಾಘವೇಂದ್ರ ಕುರಿತು ವಾಟಗೋಡು ಸುರೇಶ್ ಹೇಳಿಕೆ ರಾಜಕೀಯ ಪ್ರೇರಿತ ; ತೀರ್ಥೇಶ ಆರೋಪ

ಹೊಸನಗರ ; ಹವಾಮಾನ ಆಧಾರಿತ ಬೆಳೆವಿಮೆ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ವಿರುದ್ಧ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಾಟಗೋಡು ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು ಸತ್ಯಕ್ಕೆ…