ರಿಪ್ಪನ್‌ಪೇಟೆ ; ಯಾವುದೇ ವ್ಯಕ್ತಿ ಹಣದಿಂದ ಶ್ರೀಮಂತನಾಗುವುದಿಲ್ಲ. ಧಾರ್ಮಿಕ ಅಚರಣೆ ಮತ್ತು ಸಂಸ್ಕಾರದಿಂದ ಮಾತ್ರ ಶ್ರೀಮಂತನಾಗಿರಬೇಕು ಅಗ ಮಾತ್ರ ಜೀವನದಲ್ಲಿ ಯಶಸ್ವು ಕಾಣಲು ಸಾದ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಹಾರಂಬಳ್ಳಿ…
ರಿಪ್ಪನ್‌ಪೇಟೆ ; ಸಾಲದ ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನೊಬ್ಬನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ…
ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ. ಪತ್ತೆಯಾದ ಶಾಸನ ವಿಜಯನಗರ ಸಾಮರಾಜ್ಯದ…
ರಿಪ್ಪನ್‌ಪೇಟೆ ; ಹಾರನಹಳ್ಳಿ ಶಿವಾನಂದಪ್ಪ (85) ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನ ಹೊಂದಿದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ. ಕಳೆದ 50 ವರ್ಷಗಳಿಂದ ರಿಪ್ಪನ್‌ಪೇಟೆಯ ಕರ್ನಾಟಕ ಪ್ರಾಂತೀಯ ಹಿಂದೂ…
ರಿಪ್ಪನ್‌ಪೇಟೆ ; ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿನ ಮಳೆ ಮಾಪನ ಕೇಂದ್ರ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲವಾದ್ದರಿಂದ ಈ ಕುರಿತು ಮೇಲ್ಮಟ್ಟದಲ್ಲಿ ವರದಿಯನ್ನು ನೀಡುವಂತೆ ಹಾಗೂ ಮಲೆನಾಡಿನ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ವ್ಯಾಪ್ತಿಯಲ್ಲಿ ಸಾಕಷ್ಟು…
ಅರಸಾಳು ಪ್ರೌಢಶಾಲೆ ಶೇ. 92 ಫಲಿತಾಂಶ ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅರಸಾಳು ಸರ್ಕಾರಿ ಪ್ರೌಢಶಾಲೆಗೆ ಶೇ. 92 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ…
ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಲ್ಲಿನ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು. ಪರೀಕ್ಷೆಗೆ ಶಾಲೆಯಿಂದ 34 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 33…
ರಿಪ್ಪನ್‌ಪೇಟೆ ; ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ 161 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಅಂದಾಲ್ಸ್ ರಾಘುಭಟ್ ಪುರೋಹಿತ ತಂಡದವರ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರ…
ರಿಪ್ಪನ್‌ಪೇಟೆ ; ಆದಿ ಶಂಕರಾಚಾರ್ಯರು ಭಾರತೀಯ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ.ಅವರ ಅದ್ವೈತ ತತ್ವವು ಇಂದಿಗೂ ಮಾನವ ಜೀವನಕ್ಕೆ ದಾರಿ ದೀಪವಾಗಿದೆ. ಯುವಜನತೆಗೆ ಶಂಕರಾಚಾರ್ಯರ ಅದರ್ಶಗಳನ್ನು ಮನವರಿಕೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು…