ರಿಪ್ಪನ್‌ಪೇಟೆ ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘಟನೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಮುಡಾಗ್ರೆ ಸುಶೀಲಮ್ಮ ಕೆ. ಇವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರು…
ರಿಪ್ಪನ್‌ಪೇಟೆ ; ಕಲಾಕೌಸ್ತುಭ ಕನ್ನಡ ಸಂಘದವರು ಕಳೆದ ನವೆಂಬರ್ ಕನ್ನಡ ರಾಜ್ಯೋತ್ಸವ ಮತ್ತು ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಕನ್ನಡಾಭಿಮಾನಿಗಳ ಮಿತ್ರ ಬಳಗದವರಿಗಾಗಿ ಲಕ್ಕಿ ಡಿಪ್ ಟಿಕೆಟ್ ಮಾರಾಟ ಮಾಡಲಾಗಿದ್ದು…
ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ ಇಂದು ಪ್ರಥಮ ಬಾರಿಗೆ ರಾಜ್ಯ ಮಟ್ಟದ `ಟಗರಿನ ಕಾಳಗ’ ಬೆಳಗ್ಗೆ 10…
ರಿಪ್ಪನ್‌ಪೇಟೆ ; ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆಯು ಉತ್ತಮ ಇಳುವರಿ ಬರಲು ಎಲೆಚುಕ್ಕಿ ರೋಗದ ನಿಯಂತ್ರಣ ಅಗತ್ಯ. ಈ ನಿಟ್ಟಿನಲ್ಲಿ ಕ್ಯಾಂಪ್ಕೋ ಮಹಾಮಂಡಲ ಹಾಗೂ ಇತರ ಸಂಸ್ಥೆಗಳ ಜೊತೆಗೂಡಿ…
ರಿಪ್ಪನ್‌ಪೇಟೆ ; ಕಾಲುಜಾರಿ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಲ್ಲಿನ ಮದೀನಾ ಕಾಲೋನಿಯ ನಿವಾಸಿ ತಾಹಿರ್ ಹಾಗೂ ತಸೀನಾ ದಂಪತಿಗಳ ದ್ವಿತೀಯ ಪುತ್ರ ಮಹಮ್ಮದ್ ತಮಿಮ್ (16) ಮೃತ ವಿದ್ಯಾರ್ಥಿ.…
ರಿಪ್ಪನ್‌ಪೇಟೆ ; ಹರತಾಳು ಶ್ರೀರಾಘವೇಂದ್ರಸ್ವಾಮಿ ಮಠದ ಶ್ರೀರಾಮಾಶ್ರಮದಲ್ಲಿ 64ನೇ ವರ್ಷದ ಶ್ರೀರಾಮೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಶ್ರೀರಾಘವೇಂದ್ರ ಸ್ವಾಮಿ ಮತ್ತು ಶ್ರೀರಾಮ ಸನ್ನಿಧಿಯಲ್ಲಿ ವಿಶೇಷ ಪೂಜೆ, ಶ್ರೀರಾಮ ಪಟ್ಟಾಭಿಷೇಕ ಹವನ…
ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ. ಮೃತನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ.…
ರಿಪ್ಪನ್‌ಪೇಟೆ ; ಸುಖ ದುಃಖಗಳ ಸಮ್ಮಿಶ್ರಣವೇ ಜೀವನ. ಸತ್ಯ ಶಾಂತಿ ಎಲ್ಲರ ಬಾಳಿಗೆ ಅಗತ್ಯ. ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವ ಶ್ರೇಯಸ್ಸಿಗೆ ದಾರಿದೀಪ. ಆಧುನಿಕತೆ-ನವ ನಾಗರಿಕತೆಯ ನೆಪದಲ್ಲಿ ಮನುಷ್ಯ-ಮನುಷ್ಯರ ಸಂಬಂಧಗಳು ಸಡಿಲಗೊಳ್ಳುತ್ತಿದ್ದು ಉದಾತ್ತ ಮಾನವೀಯ…
ರಿಪ್ಪನ್‌ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಅಡಿಕೆ ವ್ಯಾಪಾರೋದ್ಯಮಿ ಕೆ.ಆರ್.ಪ್ರಕಾಶ ಮತ್ತು ಸಹೋದರರ ಮಾತೃ ಶ್ರೀ ಮಾತೆ ಶರಣೆ ಲಿಂ. ಬಿ.ಕೆ.ಪಾರ್ವತಮ್ಮರ ಪುಣ್ಯಸ್ಮರಣೆ ಅಂಗವಾಗಿ ಧರ್ಮ ಸಮಾರಂಭವನ್ನು ಮಾರ್ಚ್ 25 ರ ಬುಧವಾರ…
ರಿಪ್ಪನ್‌ಪೇಟೆ ; ತಾಯಿ-ಗುರುಗಳ ಋಣ ತೀರಿಸಲಾಗದು .ಶಿಕ್ಷಕರಾದವರಲ್ಲಿ ತಾಳ್ಮೆ ಸಹನೆ ಮುಖ್ಯವಾಗಿದೆ. ವಿದ್ಯಾರ್ಥಿಗಳು ಪಾಠಪ್ರವಚನದಲ್ಲಿ ಶ್ರದ್ದೆಯಿಂದ ಕಲಿತರೆ ಮುಂದೆ ಜೀವನದಲ್ಲಿ ಸಾಧನೆ ಮಾಡಿದರೆ ಅದೇ ಗುರುಗಳಿಗೆ ಕೊಡುವ ಗೌರವ ಎಂದು ನಿವೃತ್ತ ಶಿಕ್ಷಕಿ…