ಹೊಂಬುಜ : ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…
ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್…
ರಿಪ್ಪನ್‌ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು ಮನುಷ್ಯನ ಗುಣವಾಗಿದೆ ಎಂದು ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ…
ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ ಇಲ್ಲಿನ ಪರಿಶಿಷ್ಟ ಜಾತಿ ಜನಾಂಗದವರು ಜಾತಕ ಪಕ್ಷಿಯಂತೆ ದಿನ ನೋಡುವಂತಾಗಿದ್ದು ಇವರ…
ರಿಪ್ಪನ್‌ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು ಪರೀಕ್ಷೆಗೆ ಸಕಲ ಸಿದ್ದತೆಯನ್ನು…
ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಂತಾಯಿತು. ರಿಪ್ಪನ್‌ಪೇಟೆ, ಹುಂಚ, ಕೋಡೂರು, ಗರ್ತಿಕೆರೆ, ಹುಂಚ…
ರಿಪ್ಪನ್‌ಪೇಟೆ ; ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಅಂಬೇಡ್ಕರ್ ಮಹಾತ್ಮ ಗಾಂಧಿಜಿಯವರ ರಾಮ ರಾಜ್ಯದ ಕನಸು ನನಸು ಮಾಡುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫವಾಗಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸದೇ…
ಹೊಂಬುಜ ; “ಭಾರತೀಯ ಸನಾತನ ಧರ್ಮ ಪರಂಪರೆಯಮತೆ ಕೃಷಿ ಸಂಸ್ಕೃತಿ ಮತ್ತು ವ್ಯಾಪಾರ ವ್ಯವಹಾರವು ವಿಶ್ವದಲ್ಲಿ ವಿಶಿಷ್ಟವಾದುದು. ವ್ಯವಹಾರ ಭೂಮಿಯನ್ನು ಭೂತಾಯಿ ಎಂದು ಪೂಜಿಸುವ ನಾವು, ಬೀಜಬಿತ್ತಿ ಫಸಲು ಪಡೆಯುವ ಕೃಷಿಕ, ರೈತಾಪಿ…
ರಿಪ್ಪನ್‌ಪೇಟೆ ; ಗರ್ತಿಕೆರೆಯ ಗುರುಕರುಣೆ ಆಟೋ ಚಾಲಕ ಚಂದ್ರಶೇಖರ ಎಂಬುವರ ಮನೆಯಲ್ಲಿ ಅಡಗಿದ್ದ ಸುಮಾರು ಆರು ಅಡಿ ಉದ್ದದ ನಾಗರಹಾವನ್ನು ರಿಪ್ಪನ್‌ಪೇಟೆಯ ಉರಗ ಸಂರಕ್ಷಕ ಗಂಗಾಧರ್ ಎಂಬುವರು ಸುರಕ್ಷಿತವಾಗಿ ಸೆರೆ ಹಿಡಿದು ಕಾಡಿಗೆ…
ರಿಪ್ಪನ್‌ಪೇಟೆ ; ಸ್ಲೇಟು, ಬಳಪ, ಪೆನ್ನು, ಪೆನ್ಸಿಲ್ ಹಿಡಿಯುವ ಕೈಗಳು ಇಂದು ತಕ್ಕಡಿ ಹಿಡಿಯುವ ಮೂಲಕ ದಿನಸಿ ತರಕಾರಿ, ಐಸ್‌ಕ್ರೀಮ್ ಆರೋಗ್ಯಕರ ಪಾನೀಯ, ರಾಗಿ, ಹಾಲು, ರುಚಿಕರ ಪಾನಿಪೂರಿ, ಸಮೋಸ ಫ್ರೂಟ್‌ಸಲಾಡ್, ಬಜ್ಜಿ,…