ರಿಪ್ಪನ್‌ಪೇಟೆ ; ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡಾ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಎದುರಿಸುವಂತಾಗಬೇಕು ಎಂದು…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹೋಗಳಿಕಮ್ಮ ವನದೇವಿಯ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಿತು.ಅರಸಾಳು-ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ ಇತಿಹಾಸ ಪ್ರಸಿದ್ದ ಹೊಗಳಿಕಮ್ಮ ದೇವಿಯ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ…
ರಿಪ್ಪನ್‌ಪೇಟೆ ; ಮಲೆನಾಡಿನ ಗ್ರಾಮೀಣ ಜನರ ಜೀವನಾಡಿಯಾಗಿದ್ದ ಆಲೆಮನೆಗಳು ಒಂದು ಕಾಲದಲ್ಲಿ ಕೇವಲ ಉತ್ಪಾದನಾ ಕೇಂದ್ರಗಳಷ್ಟೆ ಅಲ್ಲ ಸಾಮಾಜಿಕ-ಸಾಂಸ್ಕೃತಿಕ ಕೊಡುವಿಕೆಗೆ ವೇದಿಕೆಯಾಗಿದ್ದವು. ಬೆಳಗಿನ-ರಾತ್ರಿ ತಂಪಿನ ಹೊತ್ತಿನಲ್ಲಿ ಕೋಣಗಳ ಗಾಣದ ಸುತ್ತಿ ಕಬ್ಬಿನ ಹಾಲಿನ…
ರಿಪ್ಪನ್‌ಪೇಟೆ ; ಮಹಾಶಿವರಾತ್ರಿಯ ಪಾವನ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವ, ವೈದಿಕ ಮಂತ್ರಘೋಷ ಮತ್ತು ಶಿವನಾಮಸ್ಮರಣೆಯ ಮಧ್ಯೆ ಭವ್ಯ ಧರ್ಮ ಸಮಾರಂಭ ಜರುಗಿತು. ದೇವಸ್ಥಾನ…
ರಿಪ್ಪನ್‌ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಮಹಾಶಿವರಾತ್ರಿ ಅಂಗವಾಗಿ ವಿವಿಧ ಶಿವಾಲಯಗಳಲ್ಲಿ ಮಹಾ ಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಅರಸಾಳು ಗ್ರಾಮದ ಶ್ರೀ ಈಶ್ವರ ಬಸವಣ್ಣ…
ರಿಪ್ಪನ್‌ಪೇಟೆ ; ಜಾತ್ಯಾತೀತರ ಪರ ಎಂದು ಹೇಳುತ್ತಿರುವ ಸರ್ಕಾರಗಳು ಜಾತಿಯ ಹೆಸರಿನಲ್ಲಿ ಹಿಂದೂಗಳ ಸಂಘಟನೆಯನ್ನು ಛಿದ್ರಗೊಳಿಸಲು ಹೊರಟಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕು ಹಿಂದೂ…
ರಿಪ್ಪನ್‌ಪೇಟೆ ; ತತ್ವಸಿದ್ದಾಂತದ ಮೇಲೆ ಬೆಳೆದು ಬಂದವನನ್ನು ಯಾವುದೇ ಪ್ರತಿಫಲಾಫೇಕ್ಷೆ ಇಲ್ಲದೆ ಕೆಲಸ ಮಾಡಿ ಜನರಿಗೂ ಸಂತೋಷವಾಗುವುದರೊಂದಿಗೆ ಸಂಘಟನೆಗೂ ಪಕ್ಷಕ್ಕೂ ಲಾಭವಾಗುತ್ತದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಅಮೃತ-ಕೋಡೂರು ಗ್ರಾಮ…
ರಿಪ್ಪನ್‌ಪೇಟೆ ; ಶ್ರೀಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಬಡಕುಟುಂಬಕ್ಕೆ ಆಧಾರ ಸ್ತಂಭವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…
ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಇಂದಿನ ಸಮಯದಲ್ಲಿ ವ್ಯಾಸಂಗಕ್ಕೆ ಪ್ರಶಾಂತ ವಾತಾವರಣ ಹಾಗೂ ಏಕಾಗ್ರತೆ ಅಗತ್ಯವಾಗಿದೆ ಎಂದು ಮಾಜಿ ಶಾಸಕ, ವೈದ್ಯರತ್ನ ಡಾ. ಜಿ.ಡಿ.ನಾರಾಯಣಪ್ಪ ಸಲಹೆ ನೀಡಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…