ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ಮಲೆನಾಡು ಪ್ರದೇಶದಲ್ಲಿ ಮಣ್ಣಿನಿಂದ ತಯಾರಿಸಲಾದ ಪಾತ್ರೆಗಳು ಹಾಗೂ ದಿನೋಪಯೋಗಿ ಪರಿಕರಗಳಿಗೆ ಅಪಾರ ಬೇಡಿಕೆ ಕಂಡು ಬರುತ್ತಿದೆ. ಒಮ್ಮೆ ಕಾಲದಲ್ಲಿ ನಶಿಸುತ್ತಿದೆ ಎನ್ನಲಾಗಿತ್ತಿದ್ದ ಮಣ್ಣಿನ ಪಾತ್ರೆ ಉದ್ಯಮ ಇದೀಗ…
ರಿಪ್ಪನ್‌ಪೇಟೆ ; ಬೆಂಗಳೂರಿಗೆ ಹೊರಟ್ಟಿದ್ದ ಸ್ಲೀಪರ್ ಕೋಚ್ ಬಸ್‌ವೊಂದು ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಘಟನೆ ತಡರಾತ್ರಿ 10:45 ರ ಸುಮಾರಿಗೆ ಅರಸಾಳು ಮತ್ತು ಸೂಡೂರು ನಡುವೆ ನಡೆದಿದೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್…
ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವಕನೋರ್ವ ಏಕಾಏಕಿ ನುಗ್ಗಿ ವಾರ್ಡ್‌ನಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ತನ್ನ ಅಣ್ಣ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಸಾವನ್ನಪ್ಪಿರುವ ವಿಷಯದಿಂದಾಗಿ…
ಹೊಸನಗರ ; ತಾಲೂಕಿನ ಹುಂಚ ಗ್ರಾಮದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಡಿ (25) ಎಂಬ ಯುವಕ ಜ.19 ರಂದು ಬೆಳಗ್ಗೆ ಮನೆಯಿಂದ ಶಿವಮೊಗ್ಗದ ಮಹೇಂದ್ರ ಶೋರೂಮ್‌ಗೆ ತೆರಳುವುದಾಗಿ ಹೇಳಿ ಹೊರಟು ಹೋಗಿದ್ದು ಈವರೆಗೂ…
ರಿಪ್ಪನ್‌ಪೇಟೆ ; 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್‌ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಶಾಲೆಯ ಆಡಳಿತ ಮಂಡಳಿಯ ಸತತ ಹೋರಾಟದ…
ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತ್‌ಗಳಲ್ಲಿ ಆರ್.ಎಸ್.ಎಸ್. ಕಾರ್ಯಾಲಯ ಪಾಂಚಜನ್ಯದಲ್ಲಿ ಹಿಂದೂ ಸಂಗಮಕ್ಕೆ ಭರದ ಸಿದ್ದತೆ ನಡೆಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವಿನಯ್‌ಶೆಟ್ಟಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ರಿಪ್ಪನ್‌ಪೇಟೆ ; ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಬಿಎಸ್‌ಎನ್‌ಎಲ್ ಪ್ರತಿಕೃತಿಯ…
ರಿಪ್ಪನ್‌ಪೇಟೆ ; ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಬಳಿ ಈ ಹಿಂದಿನ ತಾಲ್ಲೂಕು ಪಂಚಾಯಿತ್ ಅನುದಾನದಡಿಯಲ್ಲಿ ಸುಮಾರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಸ್ತ್ರೀಶಕ್ತಿ ಭವನ ಸರಿಯಾದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು…
ರಿಪ್ಪನ್‌ಪೇಟೆ ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನೊಂದಿಗೆ ಹೆಚ್ಚು ಅಂಕ ಗಳಿಸುವಂತೆ ಪೋಷಕರು ಶಿಕ್ಷಕರು ಒತ್ತಡ ಹಾಕದ ಅವರ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡುವುದರೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಸಮಾಜದಲ್ಲಿ ಉತ್ತಮ…