ಹೊಂಬುಜ : “ಪ್ರತಿಯೋರ್ವರು ಸಮರ್ಪಕ ವಿದ್ಯಾಭ್ಯಾಸದತ್ತ ಆದ್ಯತೆ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ಲಪ್ತ ಸಮಯದಲ್ಲಿ ಪ್ರೋತ್ಸಾಹ ನೀಡುವಂತಾದಾಗ ಮಕ್ಕಳಲ್ಲಿ ಪ್ರತಿಭೆ, ಸಂಯಮ, ಶಿಸ್ತು ಕಾಣಬಹುದು” ಎಂದು ಹೊಂಬುಜ…
ರಿಪ್ಪನ್‌ಪೇಟೆ ; ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ ಮೌಲ್ಯಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ ವೈ. ಹೇಳಿದರು.…
ರಿಪ್ಪನ್‌ಪೇಟೆ ; ಬಾಳುವುದಾದರೆ ಸಮುದ್ರದಂತೆ ಬಾಳಿ. ಬೇಕಾದವರು ನದಿಯಂತೆ ಬಂದು ನಿಮ್ಮನ್ನು ಸೇರುತ್ತಾರೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಇತಿಹಾಸ ಪ್ರಸಿದ್ಧ ಗವಟೂರು ಶ್ರೀಹೊಳೆಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಡಿ.25 ರಂದು ನಡೆಯಲಿದೆ ನಾಗರಹಳ್ಳಿ ನಾಗೇಂದ್ರ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೇಸಿಗೆ-ಮಳೆಗಾಲದಲ್ಲಿ ವರ್ಷದಲ್ಲಿ ಎರಡು…
ರಿಪ್ಪನ್‌ಪೇಟೆ ; ವಿದ್ಯುತ್ ಶಾಕ್ ತಗುಲಿ ಕಾಡುಕೋಣವೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಶಾಖವಳ್ಳಿ ಎಂಬಲ್ಲಿ ನಡೆದಿದೆ. ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್…
ರಿಪ್ಪನ್‌ಪೇಟೆ ; ಮುಂಬರುವ ಮಾರ್ಚ್‌ನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಶೇ. 100 ರಷ್ಟು ಫಲಿತಾಂಶ ಗಳಿಸುವ ಬಗ್ಗೆ ಎಲ್ಲಾ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಪಂಚಾಯಿತ್ ಉಪಕಾರ್ಯದರ್ಶಿ…
ರಿಪ್ಪನ್‌ಪೇಟೆ : ಇಲ್ಲಿನ ಸಾಗರ-ತೀರ್ಥಹಳ್ಳಿ ಮಾರ್ಗದ ರಾಜ್ಯ ಹೆದ್ದಾರಿಯ ತಲಾ ಒಂದೊಂದು ಕಿ.ಮೀ ರಸ್ತೆ ಅಗಲೀಕರಣ ಬಾಕ್ಸ್ ಚರಂಡಿ ಹಾಗೂ ಪಾದಚಾರಿಗಳಿಗಾಗಿ ಓಡಾಡಲು ನಿರ್ಮಿಲಾಗುತ್ತಿರುವ ಇಂಟರ್‌ಲಾಕ್ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಪೂರ್ಣ ಹಂತ…
ರಿಪ್ಪನ್‌ಪೇಟೆ ; ಆನಂದಪುರ ಸಮೀಪದ ಯಡೇಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ವನ್ಯ ಪ್ರಾಣಿ ಚಿಂಕಾರ ಚರ್ಮವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನಾದರಿ ಪೊಲೀಸ್ ಅರಣ್ಯ ಸಂಚಾರಿ ದಳ ಪಿಎಸ್‌ಐ ವಿನಾಯಕ ಕೆ. ಮತ್ತು…
ರಿಪ್ಪನ್‌ಪೇಟೆ ; ಬೆಳ್ಳಂಬೆಳಗ್ಗೆ ಕೋಡೂರಿನ ಪ್ರೌಢ ಶಾಲೆ ಬಳಿ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಡಿಯೋ ವೀಕ್ಷಿಸಲು ಈ ಲಿಂಕ್…
ರಿಪ್ಪನ್‌ಪೇಟೆ ; ಅರಸಾಳು ವಲಯ ವ್ಯಾಪ್ತಿಯ ಕೆರೆಹಳ್ಳಿ, ಮುಡುಬ, ದೂನ, ಹೊಗಳಿಕಮ್ಮನ ಕೆರೆಯ ಸುತ್ತಮುತ್ತ ಒಂಟಿ ಸಲಗ ಭಾನುವಾರ ಮಧ್ಯ ರಾತ್ರಿ ಓಡಾಟ ನಡೆಸಿರುವುದು ರೈತ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೇಟೆಗೆ ಸಮೀಪದ…