ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ `ಚಂಡಿಕಾ…
ರಿಪ್ಪನ್‌ಪೇಟೆ : ಪಟ್ಟಣದಲ್ಲಿನ ಸಮಾಜಮುಖಿ ಚಿಂತಕ, ಸಾಹಿತಿ-ಲೇಖಕರಾದ ಮಂಜುನಾಥ್ ಎಂ. ಭಂಡಾರಿ ಅವರ ಸ್ವಯಂ ರಚಿತ “ಚೈತ್ರ ಚೇತನ” ಕವನ ಸಂಕಲನವನ್ನು ಅವರ ಸ್ವಗೃಹದಲ್ಲಿ ಬಂಧು-ಬಳಗ ಹಾಗೂ ಸಾಹಿತ್ಯಾಭಿಮಾನಿಗಳ ಸಮಕ್ಷಮದಲ್ಲಿ ಲೋಕಾರ್ಪಣೆ ಮಾಡಲಾಯಿತು.…
ರಿಪ್ಪನ್‌ಪೇಟೆ ; ಬೆಂಗಳೂರು–ತಾಳಗುಪ್ಪ ಇಂಟರ್‌ಸಿಟಿ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಈ ಹೊಸ ನಿಲುಗಡೆ ಅ.6, ಸೋಮವಾರದಿಂದ ಜಾರಿಗೆ ಬರುವುದಾಗಿ ರೈಲ್ವೆ ಇಲಾಖೆಯು ತಿಳಿಸಿದೆ. ಬೆಂಗಳೂರಿನಿಂದ ಮಧ್ಯಾಹ್ನ ಹೊರಡುವ…
ಹೊಂಬುಜ ; ಅತಿಶಯ ಹೊಂಬುಜ ಶ್ರೀಕ್ಷೇತ್ರದ ಅಧಿನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸಪ್ತಮ ದಿನದಂದು ವಿವಿಧ ಧಾನ್ಯಗಳನ್ನು ಭಕ್ತರು…
ರಿಪ್ಪನ್‌ಪೇಟೆ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಪಟ್ಟಣದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಸರ್ಕಾರ ಬಡ…
ರಿಪ್ಪನ್‌ಪೇಟೆ ; ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ ಪ್ರದಾನ ರಾಜ್ಯ ಮಟ್ಟದ ಶಿಕ್ಷಕರ ಕವಿಗೋಷ್ಠಿ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ…
ಹೊಂಬುಜ ; ಶರನ್ನವರಾತ್ರಿ 6ನೇ ದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಮಹಾತಾಯಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಹೊಂಬುಜ ಶ್ರೀ ಜೈನ ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು…
ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶರನ್ನವರಾತ್ರಿಯ ಐದನೇಯ ದಿನ ಭಕ್ತರು ಶ್ರೀ ಪದ್ಮಾವತಿ ದೇವಿ ಸಹಸ್ರಮಾನ ಸ್ತುತಿಸಿ,…
ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಹೊಸ ಅಧ್ಯಾಯವನ್ನು ಬರೆಯಲಿರುವ ಶ್ವೇತಾ ಆರ್ ಬಂಡಿ. ನಾಳೆ (ಸೆಪ್ಟೆಂಬರ್ 27) ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ. ಸರಳತೆ, ಸಜ್ಜನಿಕೆ…
ರಿಪ್ಪನ್‌ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು…