ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿ ಎಂಬಲ್ಲಿ ವಿದ್ಯುತ್ ಕಂಬದ ಬಳಿ ಮೇಯುತ್ತಿದ್ದ ಎರಡು ಜಾನುವಾರುಗಳಿಗೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.…
ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವವು ಇಂದು ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್‌ಜೋಯ್ಸ್ ನೇತೃತ್ವದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜಾ…
ರಿಪ್ಪನ್‌ಪೇಟೆ ; ನಾಡಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಸಮೀಪದ ಹಿರಿಯೋಗಿ ಗ್ರಾಮದಲ್ಲಿ ನಡೆದಿದೆ. ದೇವರಾಜ (47) ಮೃತ ದುರ್ದೈವಿ. ಹಿರಿಯೋಗಿ ಗ್ರಾಮದ…
ರಿಪ್ಪನ್‌ಪೇಟೆ ; ಇಲ್ಲಿಗೆ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಆಯ್ಕೆಯಾಗಿದ್ದಾರೆ. ಸೆ.10 ರ ಬುಧವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ…
ರಿಪ್ಪನ್‌ಪೇಟೆ ; ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಬಗ್ಗೆ ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ…
ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಕಳೆದ 11 ದಿನಗಳ ಕಾಲ ಪ್ರತಿಷ್ಟಾಪಿಸಲಾದ ಗಣಪತಿಮೂರ್ತಿ 19 ಗಂಟೆಗಳ ರಾಜಬೀದಿ ಉತ್ಸವದೊಂದಿಗೆ ಇಂದು ಗವಟೂರಿನ ತಾವರೆಕೆರೆಯಲ್ಲಿ 12:40 ಕ್ಕೆ…
ಹೊಸನಗರ ; ತಾಲೂಕಿನಿಂದ ಶಿವಮೊಗ್ಗ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಬೈಸಗುಂದ ಸರ್ಕಾರಿ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಮಂಜಪ್ಪ, ತಳಲೆ ಶಾಲೆಯ ಸಹ ಶಿಕ್ಷಕಿ ಜೆ.ಶಿಲ್ಪಾ, ಮಲೆನಾಡು ಪ್ರೌಢ…
ರಿಪ್ಪನ್‌ಪೇಟೆ ; ದಶಲಕ್ಷಣ ಪರ್ವದ 10ನೇ ದಿನದಂದು ಉತ್ತಮ ಬ್ರಹ್ಮಚರ್ಯ ವ್ರತಾಚರಣೆ ಮತ್ತು ನಿಯಮಗಳ ಪಾಲನೆಯಿಂದ ಪ್ರತಿಯೋರ್ವರಿಗೂ ಅನಂತಗುಣ ಪ್ರಾಪ್ರಿಯಾಗುತ್ತದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…
ರಿಪ್ಪನ್‌ಪೇಟೆ ; ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣೇಶಮೂರ್ತಿಯ ವಿಸರ್ಜನೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ ವಿಸರ್ಜನ ಪೂಜೆಯು ಮಧ್ಯಾಹ್ನ 12.30…