ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ…
ರಿಪ್ಪನ್‌ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ…
ರಿಪ್ಪನ್‌ಪೇಟೆ ; ‘ಜೈನ ಧರ್ಮದ ಮೂಲ, ಸಿದ್ದಾಂತಗಳ ಅನುಷ್ಠಾನಗಳ ಪ್ರತಿಪಾದಕರಾಗಿ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀಯವರಾಗಿದ್ದರು. ಧರ್ಮ ಪ್ರಸಾರದ ಅಗ್ರಪಂಕ್ತಿಯಲ್ಲಿನ ದಿಗಂಬರ ಮುನಿಚರ್ಯೆಯ ಐತಿಹ್ಯದ ಕುರಿತ ಅವರ ಪ್ರತಿಪಾದನೆಯು ಅನುಕರಣೀಯವಾದುದು’…
ರಿಪ್ಪನ್‌ಪೇಟೆ ; ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ…
ರಿಪ್ಪನ್‌ಪೇಟೆ ; ವರ್ಷಕೊಮ್ಮೆ ಬರುವ ಗೌರಿ ಹಬ್ಬಕ್ಕೆ ಬಾಗಿನ ನೀಡುವ ಕೆಲಸ ಪ್ರತಿಯೊಬ್ಬ ಸಹೋದರನು ಮಾಡಬೇಕು. ಬಾಗಿನ ಮುತ್ತೈದೆಯರ ಪ್ರತೀಕ. ಕರ್ತವ್ಯದ ಒತ್ತಡದಲ್ಲಿ ಮಹಿಳಾ ಪೊಲೀಸರು ಹಬ್ಬ ಹರಿದಿನಗಳಿಂದ ದೂರವಿರುವಂತಾಗಿದೆ. ಇದನ್ನರಿತ ಹುಂಚ…
ರಿಪ್ಪನ್‌ಪೇಟೆ ; ಪಟ್ಟಣದ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆದ ಕೆರೆಹಳ್ಳಿ ಹೋಬಳಿ ಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯವು ಅತ್ಯುತ್ತಮ ಸಾಧನೆ ಮೆರೆದಿದೆ. ಶಾಲೆಯ ಪ್ರತಿಭಾವಂತ…
ರಿಪ್ಪನ್‌ಪೇಟೆ ; ಇದೇ ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರ ವರೆಗೆ 11 ದಿನಗಳ ಕಾಲ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿಯವರ 58ನೇ ವರ್ಷದ ಗಣಪತಿ ಪ್ರತಿಷ್ಟಾಪನಾ ಕಾರ್ಯಕ್ರಮ…
ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…
ರಿಪ್ಪನ್‌ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ…
ರಿಪ್ಪನ್‌ಪೇಟೆ ; ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು…