ರಿಪ್ಪನ್‌ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧಾ ಆಸಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಉಪನ್ಯಾಸಕಿ ಡಾ.ಹರ್ಷಿತಾ ರಾಹುಲ್ ಅವರು ಹೇಳಿದರು. ಈಚೆಗೆ ಮಣಿಪಾಲ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ ವತಿಯಿಂದ ಗಣಿತ…
ರಿಪ್ಪನ್‌ಪೇಟೆ ; ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಂಬ ಭೇದ-ಭಾವನೆ ಮಾಡದೆ ನಾವುಗಳಲ್ಲರೂ ಒಂದೇ ಎಲ್ಲ ಧರ್ಮದ ಸಾರವೂ ಒಂದೆಯಾಗಿದೆ ಎಂದು ತೀರ್ಥಹಳ್ಳಿ ಕ್ರಿಶ್ಚಿಯನ್ ಧರ್ಮಗುರು ವೀರೇಶ್ ಮೊರಸ್ ಹೇಳಿದರು. ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿಯ…
ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಇದ್ದು ಈಗ ಸಾರ್ವತ್ರಿಕ ವರ್ಗಾವಣೆ ನಡೆಯುತ್ತಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಗಳನ್ನು ನೇಮಕ…
ರಿಪ್ಪನ್‌ಪೇಟೆ ; ಕಾರ್ಯಕರ್ತರಲ್ಲಿ ಜಾಗೃತಿ ಹೆಚ್ಚಿಸಬೇಕು. ರಾಷ್ಟ್ರ ಮಟ್ಟದ ಅಭ್ಯುದಯಕ್ಕಾಗಿ ರೈತ ನಾಗರೀಕರ ಮನಸ್ಸಿನಲ್ಲಿ ಗಟ್ಟಿಯಾಗಿ ನಲೆಗೊಳಿಸುವುದು ಅಗತ್ಯವಾಗಿದೆ. ಮೋದಿಜಿಯವರ 11 ವರ್ಷದ ಕೇಂದ್ರದ ಸರ್ಕಾರದ ಜನಹಿತ ಕಾರ್ಯಕ್ರಮಗಳನ್ನು ಮತದಾರರ ಮನೆ ಬಾಗಿಲಿಗೆ…
ರಿಪ್ಪನ್‌ಪೇಟೆ ; ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಪದಾಧಿಕಾರಿಗಳು ಇಂದು ಠಾಣೆಗೆ ಭೇಟಿ ನೀಡಿ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ನೂತನ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಇವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ…
ರಿಪ್ಪನ್‌ಪೇಟೆ ; ಮಾದಕ ದ್ರವ್ಯಗಳ ಸೇವನೆ ಹೆಚ್ಚುತ್ತಿದ್ದು ಶಾಲಾ-ಕಾಲೇಜಿನ ಮಕ್ಕಳು ಮಾದಕ ದ್ರವ್ಯಗಳಿಂದ ದೂರ ಇದ್ದರೆ ನಿಮ್ಮ ಹಾಗೂ ದೇಶದ ಭವಿಷ್ಯ ಕಟ್ಟಲು ಸಾಧ್ಯ. ಮಾದಕ ವಸ್ತುಗಳ ವ್ಯಸನದ ಅನಿಷ್ಟ ಪಿಡುಗಿನಿಂದ ಯುವ…
ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡದ ಪಿಕಪ್ ಚಾನಲ್ ದಂಡೆ ಒಡೆದು ನೀರು ಜಮೀನಿಗೆ ನುಗ್ಗಿ ಸಾಕಷ್ಟು ನಷ್ಟವಾಗುತ್ತಿದೆ ಎಂದು ಆರೋಪಿಸಿ ಕುಸುಗುಂಡಿ, ಬುಲ್ಡೋಜರ್ ಗುಡ್ಡದ ಗ್ರಾಮಸ್ಥರು ಪ್ರತಿಭಟನೆ ನಡೆಸುವ…
ರಿಪ್ಪನ್‌ಪೇಟೆ ; ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ರಸ್ತೆಯ ಮೂಲಕ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಾಳುವನ್ನು…
ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಮೊಗ್ಗ-ಹೊಸನಗರ ಸಿದ್ದಪ್ಪನಗುಡಿ ಲಿಂಕ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಓಡಾಡದಂತಾಗಿದೆ. ಮೊನ್ನೆ ದಿನ ಈ ಸಂಪರ್ಕ ರಸ್ತೆಯ ನಿವಾಸಿಯೊಬ್ಬರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ…
ರಿಪ್ಪನ್‌ಪೇಟೆ ; ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್‌ಪೇಟೆಯ ನೂತನ…