ರಿಪ್ಪನ್‌ಪೇಟೆ ; ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು…
ರಿಪ್ಪನ್‌ಪೇಟೆ ; ಬುಧವಾರ ಮಧ್ಯಾಹ್ನದಿಂದ ಎಡಬಿಡದೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಕೆರೆ-ಕಟ್ಟೆಗಳು ಮತ್ತು ಕುಮದ್ವತಿ ಶರ್ಮಿನಾವತಿ ನದಿಗಳು ನೀರು ತುಂಬಿ ಹರಿಯಲಾರಂಭಿಸಿವೆ. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಆಲವಳ್ಳಿಯ ಕಲ್ಲುಕೆರೆ ಮತ್ತು…
ರಿಪ್ಪನ್‌ಪೇಟೆ ; ಪಟ್ಟಣ ವ್ಯಾಪ್ತಿಯಲ್ಲಿ ವಾಹನಗಳ ದಟ್ಟಣೆಯಿಂದಾಗಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಅಧಿಕಗೊಳ್ಳುತ್ತಲೇ ಇದ್ದರೂ ಕೂಡಾ ವಾಹನಗಳ ಚಾಲಕರು ಪಡಬಾರದ ಕಷ್ಟ ಪಡುವಂತಾಗಿದ್ದರೆ ಪಾದಚಾರಿಗಳು ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಗರ್ಭಿಣಿಯರು, ಅನಾರೋಗ್ಯ ಪೀಡಿತರು…
ರಿಪ್ಪನ್‌ಪೇಟೆ ; ಇಲ್ಲಿನ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಮೆಕ್ಕಾ ಮಸೀದಿ ಮತ್ತು ಮದೀನಾ ಮಸೀದಿಯ ಗಾಳಿಬೈಲು…
ರಿಪ್ಪನ್‌ಪೇಟೆ ; ಶಾಂತಿ ಸೌಹಾರ್ದತೆಯ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡುವಂತೆ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ. ಮುಸ್ಲಿಂ ಮುಖಂಡರಲ್ಲಿ ಮನವಿ ಮಾಡಿದರು. ಇದೇ 7…
ರಿಪ್ಪನ್‌ಪೇಟೆ ; ದೇವಸ್ಥಾನದಲ್ಲಿ ಎಲ್ಲಾ ಧರ್ಮಿಯರನ್ನು ಸಮಾನತೆಯಿಂದ ಕಾಣುವಂತಾಗಬೇಕು. ಜಾತಿ ಭೇದ ಭಾವನೆಯಿಂದ ನೋಡದೆ ಭಕ್ತಿ ಭಾವದಲ್ಲಿ ಕಾಣುವಂತಾಗಬೇಕು. ಮರ ಹೇಗೆ ಎಲ್ಲ ಧರ್ಮೀಯರಿಗೂ ನೆರಳು ಕೊಡುತ್ತದೋ ಹಾಗೆ ದೇವಸ್ಥಾನಗಳು ಸರ್ವರನ್ನು ಸಮಾನ…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಶಾಶ್ವತ ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ವಿಡಿಯೋ ವೀಕ್ಷಿಸಲು ಈ ಲಿಂಕ್…
ರಿಪ್ಪನ್‌ಪೇಟೆ ; ಕೊಪ್ಪಳ ಗವಿಸಿದ್ದೇಶ್ವರಮಠದ ಪೀಠಾಧ್ಯಕ್ಷರಾದ ಅಭಿನಯ ಮಹಾಸ್ವಾಮೀಜಿಯವರು ಶಿವಮೊಗ್ಗದ ಬೆಕ್ಕಿನಕಲ್ಮಠದಕ್ಕೆ ಭೇಟಿ ನೀಡಿ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸಮಾಲೋಚನೆ ನಡೆಸಿದರು. ಆನಂದಪುರ ಮುರುಘಾರಾಜೇಂದ್ರ ಮಠ ಮತ್ತು ಶಿವಮೊಗ್ಗ ಬೆಕ್ಕಿನಕಲ್ಮಠದ ಪೀಠಾಧ್ಯಕ್ಷರಾದ ಜಗದ್ಗುರು…
ರಿಪ್ಪನ್‌ಪೇಟೆ ; ಜೈನಧರ್ಮ ತತ್ವಗಳು, ಸಿದ್ಧಾಂತಗಳು ಆಚಾರ್ಯರಾದ ಭೂತಬಲಿ ಪುಷ್ಪದಂತದಿಂದ ಲಿಪಿರೂಪದಲ್ಲಿ ದಾಖಲಾದ ಸುದಿನವನ್ನು ಶ್ರುತಪಂಚಮಿ ಎಂಬುದಾಗಿ, ಶ್ರುತಸ್ಕಂಧ ಆರಾಧನೆಯ ಮೂಲಕ ಪುನರಪಿ ಸ್ವಾಧ್ಯಾಯ ಮಾಡುವ ಸಂಕಲ್ಪ ತಳೆಯಬೇಕು ಎಂದು ಹೊಂಬುಜ ಪೀಠಾಧೀಶರಾದ…