ರಿಪ್ಪನ್‌ಪೇಟೆ ; ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಏರ್ಪಡಿಸಲಾಗಿರುವ ಹಳ್ಳಿ…
ರಿಪ್ಪನ್‌ಪೇಟೆ ; ಇಲ್ಲಿನ ಬಸ್ ತಂಗುದಾಣದಲ್ಲಿ ಎಚ್ಚರವಿಲ್ಲದೆ ಮಲಗಿದ್ದ ಭದ್ರಾವತಿಯ ಕೈಮರ ನಿವಾಸಿ ಸುಂದರೇಶ ಎಂಬುವರ ಕೊರಳಿನಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಸರ ಕಳಚಿ ಕೆಳಗೆ ಉದುರಿ ಬಿದ್ದಿರುವುದನ್ನು ಕಂಡು…
ರಿಪ್ಪನ್‌ಪೇಟೆ ; ಇತ್ತೀಚೆಗೆ ಬೆಂಗಳೂರಿನ ಯಲಹಂಕ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್…
ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ…
ರಿಪ್ಪನ್‌ಪೇಟೆ ; ಇಲ್ಲಿನ ಪುರಾಣ ಪ್ರಸಿದ್ಧ ಶ್ರೀಸಿದ್ದಿವಿನಾಯ ಸ್ವಾಮಿ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾಮೂಹಿಕ ಗಣಹೋಮ ಮತ್ತು ದೇವರಿಗೆ ಕುಂಭಾಭಿಷೇಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ವಿಧ್ಯುಕ್ತವಾಗಿ ನೆರವೇರುವುದರೊಂದಿಗೆ ಸಂಪನ್ನಗೊಂಡಿತು. ಶಿವಮೊಗ್ಗದ…
ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು…
ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ…
ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಪುರ ಹೊಳೆ ಸಮೀಪ ಇಂದು ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.…
ರಿಪ್ಪನ್‌ಪೇಟೆ ; ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ-ರಿಪ್ಪನ್‌ಪೇಟೆ ಮಾರ್ಗದ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಶಾಂತಪುರ ಗ್ರಾಮದಲ್ಲಿ ನಡೆದಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ರಾಜು ಎಂಬಾತನ…
ರಿಪ್ಪನ್‌ಪೇಟೆ : ಬಸ್ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶೃತಿ (34) ಹಾಗೂ ರಿಪ್ಪನ್‌ಪೇಟೆಯ ಸತೀಶ್ (49) ರವರಿಗೆ…