ರಿಪ್ಪನ್‌ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಹಾಗೂ ಸಂಘಸ್ಥ ತ್ಯಾಗಿ ವೃಂದದವರು ಮಾರ್ಚ್ 10ರ ಸೋಮವಾರದಂದು ಬೆಳಿಗ್ಗೆ 9.00 ಗಂಟೆಗೆ ಅತಿಶಯ ಶ್ರೀಕ್ಷೇತ್ರಕ್ಕೆ ಪುರಪ್ರವೇಶ ಮಾಡಿದರು. ಭಕ್ತಿಪೂರ್ವಕವಾಗಿ…
ರಿಪ್ಪನ್‌ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಕಾರಗೋಡು ಗ್ರಾಮದ ಶ್ರೀ ಕಲಾನಾಥೇಶ್ವರ…
ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹೊಸನಗರ ಹುಂಚ ಹೋಬಳಿಯ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಣಬಂದೂರು ಗ್ರಾಮದಲ್ಲಿ ಶತಮಾನೋತ್ಸವ ಆಚರಿಸಿದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಒಂದರಿಂದ 5ನೇ ತರಗತಿಗೆ…
ರಿಪ್ಪನ್‌ಪೇಟೆ ; ಕಾಡಿನಿಂದ ನಾಡಿನತ್ತ ಬಂದ ಜಿಂಕೆ ಮರಿಯೊಂದನ್ನು ನಾಯಿಗಳು ಬೆನ್ನಟ್ಟಿಕೊಂಡ ಬಂದ ಪರಿಣಾಮ ಜಿಂಕೆ ತಪ್ಪಿಸಿಕೊಂಡು ವಡಗೆರೆಯ ಮನೆಯೊಂದಕ್ಕೆ ನುಗ್ಗಿ ತನ್ನ ರಕ್ಷಣೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅರಣ್ಯದಿಂದ ವಡಗೆರೆ ಗ್ರಾಮದ…
ರಿಪ್ಪನ್‌ಪೇಟೆ ; ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ.…
ರಿಪ್ಪನ್‌ಪೇಟೆ ; ಸರ್ಕಾರ ಜಾರಿಗೆ ತಂದಿರುವ ಕಲಿಕಾ ಹಬ್ಬ ಕಾರ್ಯಕ್ರಮವು ಉತ್ತಮ ರೂಪುರೇಷೆಯನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಉದಯೋನ್ಮುಖ ಪ್ರತಿಭೆಯನ್ನು ಗುರುತಿಸುವ ವಿಭಿನ್ನ ಕಾರ್ಯಕ್ರಮವಾಗಿದೆ ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಆರ್.…
ರಿಪ್ಪನ್‌ಪೇಟೆ ; ಇಲ್ಲಿನ ಕೆನರಾ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದಲ್ಲಿದ್ದು ಗ್ರಾಹಕರಿಗೆ ಸೇವಾ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಆ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಮಳೆಗಾಲದಲ್ಲಿ ಗ್ರಾಹಕರು ಛತ್ರಿ ಹಿಡಿದುಕೊಂಡು ನಗದು ಹಣ ಪಡೆಯಲು ಬ್ಯಾಂಕ್…
ರಿಪ್ಪನ್‌ಪೇಟೆ ; ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್.ಎಸ್.ಯೋಜನಾ ಶಿಬಿರಗಳು ಸಹಕಾರಿಯಾಗಲಿದೆ. ಸೇವಾ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಸ್ತಿನ ಜೊತೆಗೆ ಜೀವನದ ಅನುಭವವನ್ನು ಪಡೆಯಬಹುದಾಗಿದೆ ಎಂದು…
ರಿಪ್ಪನ್‌ಪೇಟೆ ; ಕಲೆ ಎಲ್ಲರಿಗೂ ಒಲಿಯುವುದಿಲ್ಲ ಆಂತಹ ಕಲೆಯ ಕಲಾವಿದರನ್ನು ಉತ್ತೇಜಿಸಿ ಪ್ರೋತ್ಸಾಹಿಸುವುದರಿಂದ ಕಲಾವಿದರ ಬದುಕು ಸುಗಮವಾಗುವುದೆಂದು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ…
ರಿಪ್ಪನ್‌ಪೇಟೆ ; ಹುಂಚ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಸ.ಕಿ.ಪ್ರಾ. ಶಾಲೆ ಹಡ್ಲುಬೈಲು ಇಲ್ಲಿ ಅತ್ಯಂತ ವಿಭಿನ್ನ ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗಿತ್ತು. ಕಲಿಕಾ ಹಬ್ಬದ ವೇದಿಕೆಯನ್ನು ಹಳ್ಳಿಯ ಪರಿಸರದಂತೆ ಸಜ್ಜುಗೊಳಿಸಿದ್ದು ವಿಶೇಷವಾಗಿತ್ತು.…