ರಿಪ್ಪನ್‌ಪೇಟೆ ; ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮೀಜಿ ಹೇಳಿದರು. ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್…
ರಿಪ್ಪನ್‌ಪೇಟೆ ; ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು. ಸ.ಹಿ.ಪ್ರಾ. ಶಾಲೆ ಮುತ್ತಲ ಇಲ್ಲಿ ನಡೆದ ಚಿಣ್ಣರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…
ರಿಪ್ಪನ್‌ಪೇಟೆ ; ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ…
ರಿಪ್ಪನ್‌ಪೇಟೆ ; ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ಬಾಳೂರು ಸಾರ್ವಜನಿಕ ಹೋರಾಟ ಸಮಿತಿಯ ಮಂಜುನಾಥ ಆಚಾರ್ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತ್ ಎದುರು…
ರಿಪ್ಪನ್‌ಪೇಟೆ ; ವಿಜ್ಞಾನ ವಿಷಯದ ಬಗ್ಗೆ ತಮ್ಮ ವಿದ್ಯಾರ್ಥಿ ಜೀವನದಲ್ಲಿನ ಹಲವು ಅನುಭವಗಳನ್ನು ಹಂಚಿಕೊಂಡು ಪ್ರಯೋಗಗಳ ಮೂಲಕ ವಿಜ್ಞಾನವನ್ನು ಕಲಿಸುವ ಶಿಕ್ಷಕರ ಪ್ರಯತ್ನಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸರ್ಕಾರಿ…
ರಿಪ್ಪನ್‌ಪೇಟೆ : ಇಲ್ಲಿನ ಉಪವಿಭಾಗ ಶಾಖೆಯಲ್ಲಿ ಇಂದು (ಜ.30) ಸಾಗರ ಮತ್ತು ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ. ಆದ್ದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ…
ರಿಪ್ಪನ್‌ಪೇಟೆ ; ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ…
ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ನಮ್ಮ ಯುವ ಜನಾಂಗ ಒತ್ತಡದ ಬದುಕಿನಲ್ಲಿ ಧಾರ್ಮಿಕ ಆಚರಣೆಯಿಂದ ದೂರವಾಗುತ್ತಿದ್ದಾರೆಂದು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು. ಜಳಬೈಲು ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ…
ರಿಪ್ಪನ್‌ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ವಿಡಿಯೋ…
ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರ ಗಣೇಶೋತ್ಸವ ಮತ್ತು ಯುಗಾದಿಯ ದಿನದಂದು ಹಿಂದೂ ಧ್ವಜವನ್ನು ಹಾರಿಸುವ ಕಂಬಕ್ಕೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ರಾಷ್ಟ್ರ ರಾಜ್ಯ…