Sagara<p>ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … <a title="ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ" class="read-more" href="https://malnadtimes.com/belur-gopalakrishna-supporters-resignation/" aria-label="Read more about ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ">Read more</a></p>
03 ಆಗಸ್ಟ್ 20266 ನಿಮಿಷ ಓದು