
ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಲಾರಿ ನಡುವೆ ಅಪಘಾತ ; ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ !
ಸಾಗರ : ಕೆಎಸ್‌ಆರ್ಟಿಸಿ ಬಸ್ ಕ್ಯಾಂಟರ್ ಲಾರಿ ನಡುವೆ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು…









