ಸಾಗರ

ಆನಂದಪುರ ಸಮೀಪ ಎರಡು ಕಾರುಗಳ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು – News Style Road Crash Scene
ಸಾಗರ

ಆನಂದಪುರ ಸಮೀಪ ಎರಡು ಕಾರುಗಳ ಮುಖಾಮುಖಿ ಡಿಕ್ಕಿ

ಸಾಗರ ತಾಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ತಿರುವಿನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಶಿವಮೊಗ್ಗಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಸಾಗರದಲ್ಲಿ ಶೋರೂಂನಿಂದ ಹೊರಬಂದ ಹೊಸ ಕಾರು ಬೈಕ್‌ಗೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ – CCTV Van Jumping Median Railings
Accident

ಸಾಗರದಲ್ಲಿ ಶೋರೂಂನಿಂದ ಹೊರಬಂದ ಹೊಸ ಕಾರು ಬೈಕ್‌ಗೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಸಾಗರದ ಕಾರು ಶೋರೂಂನಿಂದ ಹೊರಬಂದ ಹೊಸ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

InShot 20261017 192046340
ಸಾಗರ

ಜನರ ಸಮಸ್ಯೆಗಳಿಗೆ ಮಿಡಿಯುವ ಸೇತುವೆಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ

ಸರ್ಕಾರಿ ಅಧಿಕಾರಿಗಳ ಕರ್ತವ್ಯ ಕೇವಲ ಕಚೇರಿಯ ನಾಲ್ಕು ಗೋಡೆಗಳಿಗೆ ಸೀಮಿತವಾಗಬಾರದು, ಬದಲಾಗಿ ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸ್ಪಂದಿಸಿ, ಸರ್ಕಾರ ಮತ್ತು ಪ್ರಜೆಗಳ ನಡುವೆ ಭರವಸೆಯ ಸೇತುವೆಯಾಗಿ ಕೆಲಸ ಮಾಡಬೇಕು ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ನಾಗೇಂದ್ರಪ್ಪ ಎತ್ತಂಗಡಿ Dr Nagendrappa
ಸಾಗರ

ಸಾಗರ: ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ನಾಗೇಂದ್ರಪ್ಪ ಎತ್ತಂಗಡಿ

ಶಿವಮೊಗ್ಗ ಜಿಲ್ಲೆ ಸಾಗರ ಉಪವಿಭಾಗೀಯ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ. ಎಂ.ಬಿ. ನಾಗೇಂದ್ರಪ್ಪ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸಾಗರದ ಬಾವಿ ವಿವಾದ: ಹಾಲಪ್ಪ ಸೇರಿ ನಾಲ್ವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೇಳೂರು ಹೇಳಿಕೆ – halappa beluru
ಸಾಗರ

ಸಾಗರದ ಬಾವಿ ವಿವಾದ: ಹಾಲಪ್ಪ ಸೇರಿ ನಾಲ್ವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೇಳೂರು ಹೇಳಿಕೆ

ಸಾಗರದ ಗಾಂಧಿನಗರ ಬಾವಿ ಮುಚ್ಚಿದ ವಿಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಹಾಲಪ್ಪ ಸೇರಿ ನಾಲ್ವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.