
ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !
ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಸಾಗರ:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಗರ ತಾಲ್ಲೂಕು ಅಭಿಮಾನಿಗಳು ಭಕ್ತಿ, ಸೇವಾ ಮನೋಭಾವ ಮತ್ತು ಹರ್ಷೋದ್ಗಾರಗಳೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ಸೆಪ್ಟೆಂಬರ್ 2, 2025 ರಂದು ಬೆಳಿಗ್ಗೆ 9:00…

ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಈ ದಾಳಿಯಿಂದ ಬಾಲಕನಿಗೆ ಮುಖ ಸೇರಿದಂತೆ ಹಲವೆಡೆ ಗಂಭೀರ ಗಾಯಗಳಾಗಿದ್ದು,…

ಶಿವಮೊಗ್ಗ:ಸಾಗರ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಉಡುಗೊರಿಯೊಂದು ಲಭಿಸಿದೆ. ಕಳೆದ ಹಲವು ತಿಂಗಳಿಂದ ಖಾಲಿಯಾಗಿದ್ದ ವೈದ್ಯರ ಹುದ್ದೆಗಳಿಗೆ ಕೊನೆಗೂ ಹೊಸದಾಗಿ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡುವ ಮೂಲಕ ತಾಲ್ಲೂಕಿನ ಆರೋಗ್ಯ ಸೇವೆಗೆ…

ಸಾಗರ,:ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳನ್ನು ಗುರುವಾರ ಪುನಃ ತೆರೆಯಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಜೋಗ ಜಲಪಾತವು ಮೈದುಂಬಿ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗರಿಗೆ ಇದು ಕಣ್ತುಂಬ ದೃಶ್ಯಾವಳಿ ನೀಡುತ್ತಿದೆ. ಕಳೆದ…

ಸಾಗರ : ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ ಹಾಗೂ ಮನವೊಲಿಸಿದ ಪಾರು ಮಾಡಿರುವ ಘಟನೆ ನಡೆದಿದೆ. ಮಾಹಿತಿಯಂತೆ, ಬೆಂಗಳೂರಿನ ನಿವಾಸಿ…

ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಮತ್ತೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ 5 ಗೇಟ್‌ಗಳನ್ನು ತೆರೆದು ಸುಮಾರು 10,000 ಕ್ಯೂಸೆಕ್…

ಸಾಗರ ; ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ 3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್. ನಾಗೇಂದ್ರ ಘೋಷಿಸಿದರು. ಸೋಮವಾರ ದೇವಸ್ಥಾನ…

ಸಾಗರ:ಲಿಂಗನಮಕ್ಕಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ, ರೇಡಿಯಲ್ ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿರುವ ನೀರಿನ ಪ್ರಮಾಣವೂ ಇಳಿಕೆಯಾಗಿದೆ. ಪ್ರಸ್ತುತ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಇಳಿಕೆಯಾದ್ದರಿಂದ, ಜಲಾಶಯಕ್ಕೆ 29,784 ಕ್ಯೂಸೆಕ್ ಒಳ…

ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ…