
ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !
ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…

ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…

ಆನಂದಪುರ:ದಂಪತಿಗಳ ನಡುವೆ ನಡೆದ ಗಂಭೀರ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ ಕಂಡಿದ್ದು, ಪತ್ನಿಯ ಸಾ*ವು ನಡೆದಿದೆ. ಆತ್ಮಹ*ತ್ಯೆಗೆ ಯತ್ನಿಸಿ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಕೊನೆಯುಸಿರೆಳೆದಿದ್ದು, ಘಟನೆಯ ಬಳಿಕ…

Sharavati pump storage -ರಾಜ್ಯದ ಮಹತ್ವಾಕಾಂಕ್ಷೆಯ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಸರ್ಕಾರವು ₹8644 ಕೋಟಿ ಬಿಡುಗಡೆಯನ್ನಾಗಿಸಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Siganudur KSRTC Bus Route:ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಂಬಾರಗೋಡ್ಲು -ಕಳಸವಳ್ಳಿ ಮದ್ಯೆ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾದ ಭಾರತದ ಎರಡನೇ ಅತಿದೊಡ್ಡ…

ಸಾಗರ ; ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆಯ ಪರಿಣಾಮವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಒಳಹರಿವೂ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯವು ಶೀಘ್ರದಲ್ಲೇ ತನ್ನ…

ಸಾಗರ: ಕರ್ನಾಟಕ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಸೇವೆಗಳನ್ನು ಪಡೆಯುತ್ತಿರುವುದು ಹೆಮ್ಮೆಪಾತ್ರ ಸಂಗತಿ. ಈ ಯೋಜನೆಯು ಮಹಿಳೆಯರಿಗಾಗಿ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ…

ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ ಕನಸಾಗಿ ಉಳಿದಿದ್ದ ಈ ಸೇತುವೆ ಇನ್ನು ಮುಂದೆ ಈ ಪ್ರದೇಶದ ಸಂಪರ್ಕ…

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವುದು ಸಮಯೋಚಿತ ನಿರ್ಧಾರದೊಂದಿಗೆ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಸಮ್ಮತಿ ವ್ಯಕ್ತಪಡಿಸಿದರು.…

ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ…

ಸಾಗರ: ಜುಲೈ 14ರಂದು ಸಿಗಂದೂರಿನ ಸೇತುವೆಯ ಭವ್ಯ ಉದ್ಘಾಟನೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆಯನ್ನು ಲೋಕಾರ್ಪಣೆ ಮಾಡುವರು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.…