ಸಾಗರ

ಸಾಗರ

ಶರಾವತಿ ಪಂಪ್ಡ್ ಸ್ಟೋರೇಜ್ : ಯೋಜನೆಗೆ ಒಕ್ಕೊರಲ ವಿರೋಧ

ಕಾರ್ಗಲ್: ಕರ್ನಾಟಕ ವಿದ್ಯುತ್ ನಿಗಮವು (ಕೆಪಿಸಿಎಲ್) ಸ್ಥಾಪಿಸಲು ಉದ್ದೇಶಿಸಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾರ್ವಜನಿಕರು, ಇತಿಹಾಸ ತಜ್ಞರು ಹಾಗೂ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಕಾರ್ಗಲ್‌ನ…

ಸಾಗರ

ಸಾಗರ : ರೈತನ ಮೇಲೆ ಕಾಡುಹಂದಿ ದಾಳಿ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಸಾಗರ:ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ರೈತ ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ…

ಸಾಗರ

ಆನಂದಪುರ: ಸೆ.9ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ಆನಂದಪುರ : ಆನಂದಪುರ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆ, ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಇಂಜಿನಿಯರ್…

ಸಾಗರ

ಗಣಪತಿ ಹಬ್ಬಕ್ಕೆ ತವರು ಮನೆಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ತವರು ಮನೆಗೆ ಬಂದಿದ್ದ ವೇಳೆ ಆತ್ಮಹ*ತ್ಯೆ ಮಾಹಿತಿಯ…

ಸಾಗರ

ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಸಾಗರ

ಸಾಗರದಲ್ಲಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮ: ವಿಶೇಷ ಪೂಜೆ ಮತ್ತು ರಕ್ತದಾನ ಶಿಬಿರ

ಸಾಗರ:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಗರ ತಾಲ್ಲೂಕು ಅಭಿಮಾನಿಗಳು ಭಕ್ತಿ, ಸೇವಾ ಮನೋಭಾವ ಮತ್ತು ಹರ್ಷೋದ್ಗಾರಗಳೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ಸೆಪ್ಟೆಂಬರ್ 2, 2025 ರಂದು ಬೆಳಿಗ್ಗೆ 9:00…

ಸಾಗರ

ಸಾಗರದಲ್ಲಿ ಬೀದಿ ನಾಯಿಗಳ ದಾಳಿ ; ಮೂರು ವರ್ಷದ ಬಾಲಕನಿಗೆ ಗಂಭೀರ ಗಾಯ

ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಈ ದಾಳಿಯಿಂದ ಬಾಲಕನಿಗೆ ಮುಖ ಸೇರಿದಂತೆ ಹಲವೆಡೆ ಗಂಭೀರ ಗಾಯಗಳಾಗಿದ್ದು,…

ಸಾಗರ

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

ಶಿವಮೊಗ್ಗ:ಸಾಗರ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಉಡುಗೊರಿಯೊಂದು ಲಭಿಸಿದೆ. ಕಳೆದ ಹಲವು ತಿಂಗಳಿಂದ ಖಾಲಿಯಾಗಿದ್ದ ವೈದ್ಯರ ಹುದ್ದೆಗಳಿಗೆ ಕೊನೆಗೂ ಹೊಸದಾಗಿ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡುವ ಮೂಲಕ ತಾಲ್ಲೂಕಿನ ಆರೋಗ್ಯ ಸೇವೆಗೆ…

linganamakki
ಸಾಗರ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ ತೆರೆದು 32,138 ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಸಾಗರ,:ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳನ್ನು ಗುರುವಾರ ಪುನಃ ತೆರೆಯಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಜೋಗ ಜಲಪಾತವು ಮೈದುಂಬಿ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗರಿಗೆ ಇದು ಕಣ್ತುಂಬ ದೃಶ್ಯಾವಳಿ ನೀಡುತ್ತಿದೆ. ಕಳೆದ…

ಸಾಗರ

ಜೋಗ್ ಫಾಲ್ಸ್‌ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ

ಸಾಗರ : ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ ಹಾಗೂ ಮನವೊಲಿಸಿದ ಪಾರು ಮಾಡಿರುವ ಘಟನೆ ನಡೆದಿದೆ. ಮಾಹಿತಿಯಂತೆ, ಬೆಂಗಳೂರಿನ ನಿವಾಸಿ…