ಶಿಕಾರಿಪುರ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ – malnadtimes
ಶಿಕಾರಿಪುರ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಿಂದ ಶಿಕಾರಿಪುರದವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಸಚಿವ ಮಧು ಬಂಗಾರಪ್ಪ ಪಾದಯಾತ್ರೆಯಲ್ಲಿ ಭಾಗವಹಿಸಿ, ಮಲೆನಾಡಿನ ರೈತರು ಮತ್ತು ಜನರ ಬದುಕಿಗೆ ತೊಂದರೆ ಆಗದಂತೆ ಹೋರಾಟ ಮುಂದುವರಿಸುವುದಾಗಿ ಭರವಸೆ ನೀಡಿದರು.

ಶಿಕಾರಿಪುರದಲ್ಲಿ ಬಿಸಿಎ ವಿದ್ಯಾರ್ಥಿನಿ ಸಾವು: ಡೆತ್‌ನೋಟ್‌ನಲ್ಲಿ ಕಾರಣ ಉಲ್ಲೇಖ – malnatimes logo
ಶಿಕಾರಿಪುರ

ಶಿಕಾರಿಪುರದಲ್ಲಿ ಬಿಸಿಎ ವಿದ್ಯಾರ್ಥಿನಿ ಸಾವು: ಡೆತ್‌ನೋಟ್‌ನಲ್ಲಿ ಕಾರಣ ಉಲ್ಲೇಖ

ಶಿಕಾರಿಪುರದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ನಮಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್ ಪತ್ತೆಯಾಗಿದೆ. ಸೆಮಿಸ್ಟರ್ ಪರೀಕ್ಷೆಯ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದ ವಿಚಾರವನ್ನು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಸಂಬಂಧಿಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಸಮಾವೇಶಕ್ಕೆ ಅನುಮತಿ ನಿರಾಕರಣೆ, ಕಾಂಗ್ರೆಸ್ ವಿರುದ್ಧ ರಾಘವೇಂದ್ರ ಕಿಡಿ – mt
ಶಿಕಾರಿಪುರ

ಬಳ್ಳಾರಿ ಸಮಾವೇಶಕ್ಕೆ ಅನುಮತಿ ನಿರಾಕರಣೆ, ಕಾಂಗ್ರೆಸ್ ವಿರುದ್ಧ ರಾಘವೇಂದ್ರ ಕಿಡಿ

ಬಿಜೆಪಿಯ ಬಳ್ಳಾರಿ ಸಮಾವೇಶಕ್ಕೆ ಅನುಮತಿ ನಿರಾಕರಿಸಿರುವುದನ್ನು ಸಂಸದ ಬಿ.ವೈ. ರಾಘವೇಂದ್ರ ಖಂಡಿಸಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಅವರಿಗೆ ಇದೇ ಸ್ಥಳದಲ್ಲಿ ಸಮಾವೇಶಕ್ಕೆ ಅವಕಾಶ ನೀಡಲಾಗಿತ್ತು, ಈಗ ಬಿಜೆಪಿಗೆ ಏಕೆ ನಿರಾಕರಣೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಬಿಡಬೇಕು ಎಂದು ಆಗ್ರಹಿಸಿದರು.

ಪ್ರಜಾ ಸೇವೆ ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ತಲುಪಿಸುವ ಆಂದೋಲನ: ಮಧು ಬಂಗಾರಪ್ಪ – madhu and byr
ಶಿಕಾರಿಪುರ

ಪ್ರಜಾ ಸೇವೆ ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ತಲುಪಿಸುವ ಆಂದೋಲನ: ಮಧು ಬಂಗಾರಪ್ಪ

ಶಿಕಾರಿಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ, ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು. ಸಭೆಯಲ್ಲಿ ಖಾತೆ ಪೋಡಿ, ಜಮೀನು, ಮನೆ, ನಿವೇಶನ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾದವು.

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು – mt karadi
ಶಿಕಾರಿಪುರ

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು

ಶಿವಮೊಗ್ಗ: ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ…

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ – shikaripuar
ಶಿಕಾರಿಪುರ

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ

ಶಿಕಾರಿಪುರ: ಗೋ ಕಳ್ಳತನ, ಗೋ ಹತ್ಯೆ ಹಾಗೂ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಶಿಕಾರಿಪುರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ…

ಕುಟುಂಬ ಸಮೇತ ಅಂಜನಾಪುರ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ ಬಿ.ವೈ. ವಿಜಯೇಂದ್ರ – anjanapur
ಶಿಕಾರಿಪುರ

ಕುಟುಂಬ ಸಮೇತ ಅಂಜನಾಪುರ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ ಬಿ.ವೈ. ವಿಜಯೇಂದ್ರ

ಶಿಕಾರಿಪುರ: ಉತ್ತಮ ಮಳೆಯಿಂದ ತುಂಬಿರುವ ಶಿಕಾರಿಪುರ ತಾಲೂಕಿನ ಅಂಜನಾಪುರ ಅಣೆಕಟ್ಟಿಗೆ ಕುಟುಂಬ ಸಮೇತ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ, ಸಂಪ್ರದಾಯದಂತೆ ಬಾಗಿನ ಅರ್ಪಿಸಿದರು. ಅಂಜನಾಪುರ ಅಣೆಕಟ್ಟು…

ಅಪರಾಧ ಸುದ್ದಿ

ಕಾಡು ಹಂದಿ ಬೇಟೆಯಾಡಿ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದವನ ಬಂಧನ

ಶಿಕಾರಿಪುರ : ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಗಿಸಿ, ಮಾಂಸವನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಾಮ ಗ್ರಾಮದ ನಿವಾಸಿ ಕುಮಾರ್…

ಶಿಕಾರಿಪುರ

ಮಳೆ ಕೊರತೆಯಿಂದ ಬೆಳೆ ನಷ್ಟ : ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ಶಿಕಾರಿಪುರ : ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ರೈತನೋರ್ವ ಮಳೆ ಕೊರತೆಯಿಂದ ಬೆಳೆ ನಷ್ಟದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರುದ್ರಪ್ಪ (50) ಮೃತ ರೈತ. ಕಳೆದ ಹದಿನೈದು ದಿನಗಳ…

Accident

ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…