ಮಲ್ನಾಡ್ ಟೈಮ್ಸ್ ವಿಭಾಗ

ಶಿಕಾರಿಪುರ

ಶಿಕಾರಿಪುರ ವಿಭಾಗದ ಇತ್ತೀಚಿನ ಸುದ್ದಿಗಳು, ಸ್ಥಳೀಯ ಬೆಳವಣಿಗೆಗಳು, ಸಾರ್ವಜನಿಕ ಮಾಹಿತಿ ಮತ್ತು ವಿಶೇಷ ವರದಿಗಳನ್ನು ಮಲ್ನಾಡ್ ಟೈಮ್ಸ್‌ನಲ್ಲಿ ಓದಿ.

27 ಸುದ್ದಿಗಳು

ಇತ್ತೀಚಿನ ಸುದ್ದಿಗಳು

ಹೊಸ ವರದಿಗಳು ಮೊದಲು
ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !
ಶಿಕಾರಿಪುರ

ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !

ಶಿಕಾರಿಪುರ ; ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ…

Mahesha Hindlemane
ಶಿಕಾರಿಪುರ ; ಸಾವಿರಾರು ಭಕ್ತರ ಹರ್ಷೋದ್ಗಾರದ ಮಧ್ಯೆ ಹುಚ್ಚುರಾಯಸ್ವಾಮಿ ಬ್ರಹ್ಮ ರಥೋತ್ಸವ
ಶಿಕಾರಿಪುರ

ಶಿಕಾರಿಪುರ ; ಸಾವಿರಾರು ಭಕ್ತರ ಹರ್ಷೋದ್ಗಾರದ ಮಧ್ಯೆ ಹುಚ್ಚುರಾಯಸ್ವಾಮಿ ಬ್ರಹ್ಮ ರಥೋತ್ಸವ

ಶಿಕಾರಿಪುರ ; ರಾಜ್ಯದ ಉದ್ದಗಲಕ್ಕೂ ಅಪಾರ ಭಕ್ತ ಸಮೂಹವನ್ನು ಹೊಂದಿರುವ ತಾಲ್ಲೂಕಿನ ಜನತೆಯ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ…

Mahesha Hindlemane
ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !
ಶಿಕಾರಿಪುರ

ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರ…

Mahesha Hindlemane
ಪರ್ಜನ್ಯ ಚಿತ್ರದ ಹಾಡಿಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಅತ್ಯುತ್ತಮ ಗೀತ ರಚನೆ ಪ್ರಶಸ್ತಿ
ಹೊಸನಗರ

ಪರ್ಜನ್ಯ ಚಿತ್ರದ ಹಾಡಿಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಅತ್ಯುತ್ತಮ ಗೀತ ರಚನೆ ಪ್ರಶಸ್ತಿ

ಹೊಸನಗರ ; ತಾಲೂಕಿನ ಸಂಪೆಕಟ್ಟೆ ವಾಸಿ 'ಗಾರ್ಗಿ ಕಾರೆಹಕ್ಲು' ಅವರಿಗೆ 2020ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಲಭ್ಯವಾಗಿದೆ. ಇವರು 'ಪರ್ಜನ್ಯ' ಸಿನಿಮಾಕ್ಕೆ ರಚಿಸಿದ "ಮೌನವು ಮಾತ…

Mahesha Hindlemane
ಶಿಕಾರಿಪುರ ; ತಾ.ಪಂ. ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆ | ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ ; ಬಿ.ವೈ. ವಿಜಯೇಂದ್ರ
ಶಿಕಾರಿಪುರ

ಶಿಕಾರಿಪುರ ; ತಾ.ಪಂ. ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆ | ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ ; ಬಿ.ವೈ. ವಿಜಯೇಂದ್ರ

ಶಿಕಾರಿಪುರ ; ರಾಜ್ಯ ಬಿಜೆಪಿ ಅದ್ಯಕ್ಷರು ಹಾಗೂ ತಾಲ್ಲೂಕಿನ ಶಾಸಕರಾದ ಬಿ ವೈ ವಿಜೇಂದ್ರ ರವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರ ಸಮ್ಮುಖದಲ್ಲಿ ಪಟ್ಟಣದ ತಾಲ್ಲೂಕು…

Mahesha Hindlemane
ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ !
ಶಿಕಾರಿಪುರ

ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ !

ಶಿಕಾರಿಪುರ ; ತಾಲ್ಲೂಕಿನ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ 8-10 ವರ್ಷದ ಗಂಡು ಹುಲಿ ಮೃತದೇಹ ಪತ್ತೆಯಾಗಿದೆ. ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ರಾತ್ರಿ ಮೀನು ಹಿಡಿ…

Mahesha Hindlemane
ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಿ ; ಸಚಿವ ಮಧು ಬಂಗಾರಪ್ಪ
ಶಿಕಾರಿಪುರ

ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಿ ; ಸಚಿವ ಮಧು ಬಂಗಾರಪ್ಪ

ಶಿಕಾರಿಪುರ ; ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಮಧು ಬಂಗಾರಪ…

Mahesha Hindlemane
ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್.ಟಿ. ಬಳಿಗಾರ ನಿಧನ !
ಶಿಕಾರಿಪುರ

ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್.ಟಿ. ಬಳಿಗಾರ ನಿಧನ !

SHIKARIPURA ; ತಾಲೂಕಿನ ಜನಪ್ರಿಯ ರಾಜಕಾರಣಿ ನಿವೃತ್ತ ಕೆಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಉಗ್ರಣಾ ನಿಗಮದ ಮಾಜಿ ಅಧ್ಯಕ್ಷ ಹೆಚ್. ಟಿ ಬಳಿಗಾರ (62) ಗುರುವಾರ ರಾತ್ರಿ ಹೃದಯಘಾತದಿಂದ ಬೆಂಗಳೂರ…

Mahesha Hindlemane
ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ; ಮಧು ಬಂಗಾರಪ್ಪ
ಶಿಕಾರಿಪುರ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ; ಮಧು ಬಂಗಾರಪ್ಪ

SHIKARIPURA ; ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷ…

Mahesha Hindlemane
ರಾತ್ರಿ ಇಡೀ ನಡೆದ ದಂಪತಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ !
ಶಿಕಾರಿಪುರ

ರಾತ್ರಿ ಇಡೀ ನಡೆದ ದಂಪತಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ !

SHIKARIPURA ; ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳದಲ್ಲಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್…

Mahesha Hindlemane