ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ…
ಹೊಸನಗರ : 2019-20ರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸಾಗಿಸುವ ವೇಳೆ ಮಾರ್ಗಮಧ್ಯೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು…
ಹೊಸನಗರ ; ಸರ್ಕಾರಿ ನೌಕರ ವರ್ಗದವರು ನೌಕರಿಯಲ್ಲಿರುವಷ್ಟು ದಿನಗಳ ಕಾಲ ಶ್ರದ್ಧ ಮನಸ್ಸಿನಿಂದ ಸಾರ್ವಜನಿಕರು ಕಛೇರಿಗೆ ಬಂದಾಗ ಸಾಧ್ಯವಾದರೇ ಕಾನೂನಿನ ಅಡಿಯಲ್ಲಿ ಸರಿಯಿದ್ದರೆ ಅವರ ಕೆಲಸ ಮಾಡಿಕೊಡಿ ಇಲ್ಲವಾದರೆ ಅವರ ಮನಸ್ಸಿಗೆ ನೋವಾಗದಂತೆ…
ಹೊಸನಗರ : ಭ್ರಷ್ಟಾಚಾರ ಮುಕ್ತ ದೇಶವನ್ನಾಗಿಸುವ ಉದ್ದೇಶದಿಂದ ಜಾರಿಗೆ ಬಂದಂತಹ ಮಾಹಿತಿ ಹಕ್ಕು ನಿಯಮದಿಂದ ಸರ್ಕಾರದ ಅಧಿಕಾರಿಗಳು ಮತ್ತು ಆಭಿವೃದ್ದಿ ಕಾಮಗಾರಿಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಪ್ರಮುಖವಾಗಿರುವ ಮಾಹಿತಿ ಹಕ್ಕು ಒಂದು ಬ್ರಹ್ಮಸ್ತ್ರವಾಗಿದೆ ಎಂದು…
ಶಿವಮೊಗ್ಗ ಮಲೆನಾಡಿನ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿರುವುದರಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಆಗಸ್ಟ್ 1ರ ಬೆಳಿಗ್ಗೆ 8 ಗಂಟೆಯ ಮಾಹಿತಿಯ…
ಶಿವಮೊಗ್ಗ/ಚಿಕ್ಕಮಗಳೂರು : ಮಲೆನಾಡಿನಲ್ಲಿ ಜುಲೈ ಅಂತ್ಯದ ವೇಳೆಗೆ ಮುಂಗಾರು ಮಳೆ ಚುರುಕುಗೊಂಡಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಂದು (ಆ.01) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶೃಂಗೇರಿ ತಾಲೂಕಿನ ಬೇಗಾರಿನಲ್ಲಿ ರಾಜ್ಯದಲ್ಲೇ…
ಶಿವಮೊಗ್ಗ, ಜುಲೈ 29: ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 31ರಂದು ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತಿಳಿಸಿದೆ. ಶಿವಮೊಗ್ಗ ನಗರ ಉಪವಿಭಾಗ–1ರ ಘಟಕ–2…
ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು 2026–27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಮೀನುಮರಿ ಖರೀದಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಸ್ವಂತ ಕೊಳ ಹೊಂದಿರುವವರು, ಇಲಾಖೆಯಿಂದ ಗುತ್ತಿಗೆ ಪಡೆದಿರುವವರು ಅಥವಾ…
ಶಿವಮೊಗ್ಗ/ಚಿಕ್ಕಮಗಳೂರು : ಮಲೆನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು ಇಂದು (ಜು.31) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಇಲ್ಲಿದೆ. ಶಿವಮೊಗ್ಗ…
ಶಿವಮೊಗ್ಗ : 1989ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿಗಳು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ನಡೆದ ಈ ಡಕಾಯಿತಿ ಪ್ರಕರಣದ…