ಹೊಸನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ನಿಂತರೂ ಮೂರು ವರ್ಷಗಳಿಂದ ಪಟ್ಲ ಫೌಂಡೇಶನ್ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿರುವ ಯಕ್ಷಗಾನ ತರಬೇತಿ ನಿಲ್ಲುವುದಿಲ್ಲ ಎಂದು ಹೊಸನಗರ ತಾಲ್ಲೂಕು ಕಾರ್ಯನಿರತ…
ಹೊಸನಗರ : “ಪ್ರತಿಯೋರ್ವರೂ ತಮ್ಮ ತಂದೆ-ತಾಯಿ-ಪೋಷಕರ ಆರೈಕೆಯಲ್ಲಿ ಬೆಳೆದರೂ ವಿದ್ಯಾರ್ಜನೆ ಸಂದರ್ಭಗಳಲ್ಲಿ ಗುರುಗಳ ಪಾಠ-ಪ್ರವಚನ-ಹಿತನುಡಿಗಳು ಜೀವನದುದ್ದಕ್ಕೂ ಬೆಳಕು ನೀಡಬಲ್ಲವು” ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…
ಶಿವಮೊಗ್ಗ : ಕಾವೇರಿ ನದಿ ನೀರಿನ ಹಕ್ಕುಗಳ ರಕ್ಷಣೆಗೆ ಕರ್ನಾಟಕದ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಸಂಘಟನೆಗಳು ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತಯಾರಾಗಿವೆ. ಈ ಹೋರಾಟವನ್ನು ಯಾವುದೇ…
ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮೋಟಾರ್‌ಸೈಕಲ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ಶಿವಮೊಗ್ಗದ ನ್ಯಾಯಾಲಯ ₹25,000 ದಂಡ ವಿಧಿಸಿದೆ. ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಸಿಬ್ಬಂದಿ ವಾಹನ…
ಶಿವಮೊಗ್ಗ: ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹11.09 ಲಕ್ಷ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೈವೇಟ್…
ಶಿವಮೊಗ್ಗ : ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ, ದಾವಣಗೆರೆ ಮೂಲದ ಬಿಎಸ್ಎನ್ಎಲ್ ಮಾಜಿ ನೌಕರ ಸುರೇಶ್ (65) ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಮೃ*ತರು ಮಂಗಳೂರಿನ ಆಸ್ಪತ್ರೆಯಲ್ಲಿ…
ಶಿವಮೊಗ್ಗ : ಇಲ್ಲಿನ ಮಹಾವೀರ ವೃತ್ತದಲ್ಲಿನ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆಯ ನಡುವೆಯೇ, ಯುವ ಕಾಂಗ್ರೆಸ್‌ನೊಬ್ಬರು ನಗರದಲ್ಲಿರುವ ಬಿಜೆಪಿ ಜಿಲ್ಲಾಕಚೇರಿಗೆ ದಿಢೀರ್ ದಾಳಿ ನಡೆಸಲು ಯತ್ನಿಸಿದರು. ಪೊಲೀಸ್ ಸಿಬ್ಬಂದಿ ಮುಂಚಿತವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ…
ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಂ.…